Tag: bajaj Company scholarship

Bajaj Scholarship-ಬಜಾಜ್ ಸ್ಕಾಲರ್‌ಶಿಪ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹8.0 ಲಕ್ಷದವರೆಗೆ ವಿದ್ಯಾರ್ಥಿವೇತನ!

Bajaj Scholarship-ಬಜಾಜ್ ಸ್ಕಾಲರ್‌ಶಿಪ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹8.0 ಲಕ್ಷದವರೆಗೆ ವಿದ್ಯಾರ್ಥಿವೇತನ!

October 4, 2025

ಬಜಾಜ್ ಆಟೋ ಲಿಮಿಟೆಡ್‌ ವತಿಯಿಂದ ಸಿಎಸ್‌ಆರ್(CSR) ಯೋಜನೆ ಅಡಿಯಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡಲು 2025-26ನೇ ಸಾಲಿನಲ್ಲಿ ಉನ್ನತ ಕಾಲೇಜುಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನವನ್ನು(Bajaj Scholarship) ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ರೂಪಾ ರಾಹುಲ್ ಬಜಾಜ್ ಮಹಿಳಾ ಎಂಜಿನಿಯರಿಂಗ್ ಸ್ಕಾಲರ್‌ಶಿಪ್(Engineering Scholarship) ಕಾರ್ಯಕ್ರಮದಡಿ ಆರ್ಥಿಕ ಬೆಂಬಲ, ಮಾರ್ಗದರ್ಶನ ಮತ್ತು ಉದ್ಯಮದ ಮಾನ್ಯತೆ ಮೂಲಕ ಕೋರ್...