Tag: Bajaj Finserv Scholarship

MBA Scholorship-ಎಂಬಿಎ, ಪಿಜಿಡಿಎಂ,ಪಿಜಿಪಿ ವಿದ್ಯಾರ್ಥಿಗಳಿಗೆ 8 ಲಕ್ಷದವರೆಗೆ ವಿದ್ಯಾರ್ಥಿವೇತನ!

MBA Scholorship-ಎಂಬಿಎ, ಪಿಜಿಡಿಎಂ,ಪಿಜಿಪಿ ವಿದ್ಯಾರ್ಥಿಗಳಿಗೆ 8 ಲಕ್ಷದವರೆಗೆ ವಿದ್ಯಾರ್ಥಿವೇತನ!

August 28, 2026

ಬಜಾಜ್ ಫಿನ್‌ಸರ್ವ್ ಸ್ಕಾಲರ್‌ಶಿಪ್ ಪ್ರೋಗ್ರಾಂ FY 2026-2027 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ BE/B.Tech., ME/M.Tech., MBA, PGDM ಮತ್ತು PGP ಕಾರ್ಯಕ್ರಮಗಳನ್ನು ಅನುಸರಿಸುವ ಅರ್ಹ ವಿದ್ಯಾರ್ಥಿಗಳಿಗೆ ಬಜಾಜ್ ಫಿನ್‌ಸರ್ವ್ ವತಿಯಿಂದ 8 ಲಕ್ಷದವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಸಾಧ್ಯವಿಲ್ಲದೆ ಮುಂದಿನ ಶಿಕ್ಷಣವನ್ನು ಮದ್ಯಂತರದಲ್ಲೇ ಬಿಡುತ್ತಿರುವ...