Tag: baragala patti

ಬರಗಾಲ ಘೋಷಣೆ, 113 ತಾಲೂಕುಗಳ ಪ್ರಾಥಮಿಕ ಪಟ್ಟಿ ಬಿಡುಗಡೆ! ಜಂಟಿ ಸಮೀಕ್ಷೆ ಪ್ರಾರಂಭ.

ಬರಗಾಲ ಘೋಷಣೆ, 113 ತಾಲೂಕುಗಳ ಪ್ರಾಥಮಿಕ ಪಟ್ಟಿ ಬಿಡುಗಡೆ! ಜಂಟಿ ಸಮೀಕ್ಷೆ ಪ್ರಾರಂಭ.

August 28, 2023

ರಾಜ್ಯದಲ್ಲಿ ಬಹುತೇಕ ಅಧಿಕ ಪ್ರಮಾಣದಲ್ಲಿ ಮಳೆ ಕೊರತೆ ಉಂಟಾಗಿದ್ದು ರಾಜ್ಯ ಸರಕಾರದಿಂದ ಬರಗಾಲ ಘೋಷಣೆಗೆ ಪ್ರಾಥಮಿಕ ತಾಲೂಕುಗಳ ಪಟ್ಟಿಯನ್ನು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಬೆಂಗಳೂರು ಯಿಂದ  ತೀವ್ರ ಮಳೆ ಕೊರತೆ  ಇರುವ ತಾಲೂಕುಗಳ ಪಟ್ಟಿಯನ್ನು ಸರಕಾರಕ್ಕೆ ಸಲ್ಲಿಸಿದೆ. ಈ ಪಟ್ಟಿಯ ಆಧಾರದ ಮೇಲೆ ಕೃಷಿ , ಕಂದಾಯ ಮತ್ತು ಇತರೆ ಇಲಾಖೆಯಿಂದ...