Tag: Beat Forester Recruitment 2026

Beat Forester Job-ಅರಣ್ಯ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ! 355 ಅರಣ್ಯ ರಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ!

Beat Forester Job-ಅರಣ್ಯ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ! 355 ಅರಣ್ಯ ರಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ!

November 20, 2026

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಸರ್ಕಾರಿ(Forest Department Recruitment 2026) ಉದ್ಯೋಗ ಪಡೆಯಲು ಕಾಯುತ್ತಿರುವ ಯುವಕ-ಯುವತಿಯರಿಗೆ ಇಲಾಖೆಯು ಸಿಹಿ ಸುದ್ದಿ ನೀಡಿದೆ. ಇಲಾಖೆಯಲ್ಲಿ ಖಾಲಿಯಿರುವ 355 ಫಾರೆಸ್ಟರ್ (ಅರಣ್ಯ ರಕ್ಷಕ) ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿಶೇಷವಾಗಿ ಪಿಯುಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಈ ನೇಮಕಾತಿ ಉತ್ತಮ ಉದ್ಯೋಗಾವಕಾಶವಾಗಿದೆ. ಇಂದಿನ ಲೇಖನದಲ್ಲಿ ಈ ನೇಮಕಾತಿಯಲ್ಲಿ...