Tag: Beauty Parlour Training Application

Beauty Parlour Training-ನಿರುದ್ಯೋಗಿ ಮಹಿಳೆಯರಿಗೆ ಸುವರ್ಣಾವಕಾಶ: ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಅಹ್ವಾನ!

Beauty Parlour Training-ನಿರುದ್ಯೋಗಿ ಮಹಿಳೆಯರಿಗೆ ಸುವರ್ಣಾವಕಾಶ: ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಅಹ್ವಾನ!

July 4, 2026

ಬೆಂಗಳೂರು ಗ್ರಾಮಾಂತರ: ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಬಯಸುವ ನಿರುದ್ಯೋಗಿ ಮಹಿಳೆಯರಿಗೆ ಕೆನರಾ ಬ್ಯಾಂಕ್ ಮಹತ್ತರ ಅವಕಾಶವೊಂದನ್ನು ಕಲ್ಪಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ‘ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ’ (RSETI) ವತಿಯಿಂದ ಜುಲೈ ತಿಂಗಳ ಮೂರನೇ ವಾರದಿಂದ ಆರಂಭವಾಗುವಂತೆ 35 ದಿನಗಳ ಕಾಲ ಉಚಿತ ಬ್ಯೂಟಿ ಪಾರ್ಲರ್ ತರಬೇತಿ(Beauty...