Agriculture Loan-ಬೆಳೆ ಸಾಲವನ್ನು ಪಡೆಯಲು ಈ ನಿಯಮ ಪಾಲಿಸುವುದು ಕಡ್ದಾಯ!
April 16, 2025ರೈತರು ತಮ್ಮ ಜಮೀನಿನ ಮೇಲೆ ಕೃಷಿ ಸಾಲವನ್ನು(Agriculture Loan) ಪಡೆಯಲು ಅಗತ್ಯವಾಗಿ ಹೊಂದಿರಬೇಕಾದ ದಾಖಲೆಯಲ್ಲಿ(FID Number) ಕೆಲವು ಬದಲಾವಣೆಗಳನ್ನು ಮಾಡಲಾಗಿದ್ದು ಇದರ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಸಹಕರಿಸಿ. ರೈತರಿಗೆ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಆರ್ಥಿಕವಾಗಿ ನೆರವು...