Tag: Bele Vime 2025

Bele Vime Amount: ಮುಂಗಾರು ಹಂಗಾಮಿನ 291.92 ಕೋಟಿ ಬೆಳೆ ವಿಮೆ ರೈತರ ಖಾತೆಗೆ: ಸಚಿವ ಪ್ರಿಯಾಂಕ್ ಖರ್ಗೆ

Bele Vime Amount: ಮುಂಗಾರು ಹಂಗಾಮಿನ 291.92 ಕೋಟಿ ಬೆಳೆ ವಿಮೆ ರೈತರ ಖಾತೆಗೆ: ಸಚಿವ ಪ್ರಿಯಾಂಕ್ ಖರ್ಗೆ

September 17, 2025

ಕಲಬುರಗಿ: ಜಿಲ್ಲೆಯಲ್ಲಿ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಫಸಲ್ ಭಿಮಾ ಯೋಜನೆ(Fasal Bhima) ಅಡಿಯಲ್ಲಿ ಬೆಳೆಗಳಿಗೆ ವಿಮೆಯನ್ನು ಮಾಡಿಸಿ ಬೆಳೆ ಹಾನಿಗೆ ಒಳಗಾಗಿರುವ ಅರ್ಹ ರೈತರ ಖಾತೆಗೆ 291.92 ಕೋಟಿ ಬೆಳೆ ವಿಮೆಯನ್ನು ಬಿಡುಗಡೆ ಮಾಡಲಾಗಿದ್ದು ಇನ್ನು ಒಂದೆರಡು ವಾರದ ಒಳಗಾಗಿ ಎಲ್ಲಾ ರೈತರ ಖಾತೆಗೆ ಬೆಳೆ ವಿಮೆ ಪರಿಹಾರದ ಹಣ ಜಮಾ ಅಗಲಿದೆ...