Crop Insurance Status-ನಿಮ್ಮ ಮೊಬೈಲ್ ನಲ್ಲೇ ಬೆಳೆ ವಿಮೆ ಹಣ ಜಮಾ ವಿವರ ಚೆಕ್ ಮಾಡಿ!
April 30, 20252024-25 ನೇ ಸಾಲಿನಲ್ಲಿ ಬೆಳೆವಿಮೆ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಿದ ರೈತರು ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಮತ್ತು ಕಳೆದ ಸಾಲಿನಲ್ಲಿ ಬೆಳೆ ವಿಮೆ(Bele vime) ಯೋಜನೆಯಡಿ ಎಷ್ಟು ಮೊತ್ತದ ಪರಿಹಾರ ಜಮಾ ಅಗಿದೆ ಎನ್ನುವ ಸಂಪೂರ್ಣ ವಿವರವನ್ನು ತಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳುವ ಅವಕಾಶವಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ....