Bele vime-2024: ನಿಮ್ಮ ಸರ್ವೆ ನಂಬರ್ ಹಾಕಿ ಬೆಳೆ ವಿಮೆ ಎಷ್ಟು ಜಮಾ ಅಗಿದೆ ಎಂದು ತಿಳಿಯುವುದು ಹೇಗೆ?
January 3, 2024ಕೃಷಿ ಬೆಳೆಗಳಿಗೆ ಕಳೆದ ವಾರ ಬೆಳೆ ವಿಮೆ ಪರಿಹಾರದ ಹಣವನ್ನು ರೈತರ ಖಾತೆಗೆ ಸಂದಾಯ ಮಾಡಲಾಗಿದ್ದು ರೈತರು ತಮ್ಮ ಮೊಬೈಲ್ ನಲ್ಲಿ ಜಮೀನಿನ ಸರ್ವೆ ನಂಬರ್ ಅನ್ನು ಹಾಕಿ ಯಾವ ವಿಧಾನವನ್ನು ಅನುಸರಿಸಿ ಬೆಳೆ ವಿಮೆ ಜಮಾ(Crop insurance status by survey number) ವಿವರವನ್ನು ಪಡೆಯಬಹುದು? ಮತ್ತು ಬೆಳೆ ವಿಮೆ ಪರಿಹಾರ ಜಮಾ ಅಗಿರುವುದು...