Tag: bembala bele

RTC Crop Name-ಇನ್ನು ಮುಂದೆ ಪಹಣಿಯಲ್ಲಿ ಬೆಳೆ ಮಾಹಿತಿ ದಾಖಲಿಸುವುದು ಬಾರಿ ಸುಲಭ!

RTC Crop Name-ಇನ್ನು ಮುಂದೆ ಪಹಣಿಯಲ್ಲಿ ಬೆಳೆ ಮಾಹಿತಿ ದಾಖಲಿಸುವುದು ಬಾರಿ ಸುಲಭ!

July 13, 2025

ರೈತರು ಪಹಣಿಯಲ್ಲಿ ಬೆಳೆ ಮಾಹಿತಿಯನ್ನು(RTC Crop Information) ದಾಖಲಿಸಲು ರಾಜ್ಯ ಸರ್ಕಾರದಿಂದ ನೂತನ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು ಸರಳ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ನಲ್ಲೇ ಬೆಳೆ ಮಾಹಿತಿಯನ್ನು ಒಂದೆರಡು ಕ್ಲಿಕ್ ನಲ್ಲಿ ದಾಖಲಿಸಲು ಅವಕಾಶವಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪಹಣಿಯಲ್ಲಿ ದಾಖಲಾದ ಬೆಳೆ ಮಾಹಿತಿಯು(Pahani Bele Mahiti)ಬಹುತೇಕ ಎಲ್ಲಾ...

Bele Samikshe- ರೈತರು ಈ ಕೆಲಸ ಮಾಡದಿದ್ದರೆ ಬೆಳೆ ವಿಮೆ ಇತರೆ ಯೋಜನೆಗಳ ಸೌಲಭ್ಯ ಬಂದ್ ಆಗಲಿದೆ!

Bele Samikshe- ರೈತರು ಈ ಕೆಲಸ ಮಾಡದಿದ್ದರೆ ಬೆಳೆ ವಿಮೆ ಇತರೆ ಯೋಜನೆಗಳ ಸೌಲಭ್ಯ ಬಂದ್ ಆಗಲಿದೆ!

July 8, 2025

ರೈತರು ಕೃಷಿ ಮತ್ತು ಪೂರಕ ಇಲಾಖೆಯಲ್ಲಿ(Karnataka Agriculture Deparment) ಲಭ್ಯವಿರುವ ಸಹಾಯಧನ ಆಧಾರಿತ ಯೋಜನೆಗಳ ಪ್ರಯೋಜನವನ್ನು(Krishi Ilake Yojane) ಪಡೆಯಲು ಅತೀ ಮುಖ್ಯವಾಗಿ ಎಲ್ಲಾ ರೈತರು ಕಡ್ಡಾಯವಾಗಿ ಮಾಡಬೇಕಾದ ಕೆಲಸದ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಂದು ಈ ಅಂಕಣದಲ್ಲಿ ವಿವರಿಸುವ ಪ್ರಯತ್ನವನ್ನು ಮಾಡಲಾಗಿದೆ. ಸಾಮಾನ್ಯವಾಗಿ ಪ್ರತಿ ವರ್ಷವು ಸಹ ಮುಂಗಾರು ಹಾಗೂ ಹಿಂಗಾರು ಹಂಗಾಮಿನ...

MSP Price-2025: ರಾಗಿ ಸೇರಿದಂತೆ 14 ಬೆಳೆಯ ಬೆಂಬಲ ಬೆಲೆ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ!

MSP Price-2025: ರಾಗಿ ಸೇರಿದಂತೆ 14 ಬೆಳೆಯ ಬೆಂಬಲ ಬೆಲೆ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ!

May 30, 2025

ಕೇಂದ್ರ ಸರ್ಕಾರದಿಂದ ಪ್ರತಿ ವರ್ಷದಂತೆ ಮುಂಗಾರು ಹಂಗಾಮಿಗಿಂತ ಮುಂಚಿತವಾಗಿ ಬೆಂಬಲ ಬೆಲೆ ಯೋಜನೆಯಡಿ(MSP Price Hike) ಕೃಷಿ ಉತ್ಪನ್ನಗಳ ಬೆಲೆಯನ್ನು ಹೆಚ್ಚಳ ಮಾಡುವ ರೀತಿಯಲ್ಲಿ ಈ ಬಾರಿಯು ಮುಂಗಾರು ಪೂರ್ವದಲ್ಲಿ 14 ಬೆಳೆಯ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಲು ಅಧಿಕೃತ ಅನುಮೋದನೆಯನ್ನು ನೀಡಲಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಆರ್ಥಿಕ...

MSP Scheme Amount-ಬೆಂಬಲ ಬೆಲೆ ಯೋಜನೆಯಡಿ ರೈತರ ಖಾತೆಗೆ ಹಣ ಬಿಡುಗಡೆ!

MSP Scheme Amount-ಬೆಂಬಲ ಬೆಲೆ ಯೋಜನೆಯಡಿ ರೈತರ ಖಾತೆಗೆ ಹಣ ಬಿಡುಗಡೆ!

May 21, 2025

ಕೃಷಿ ಉತ್ಪನ್ನ ಮಾರಾಟ ಇಲಾಖೆ ಸಹಯೋಗದಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ(Bembala Bele)ಯೋಜನೆಯಡಿ ರೈತರಿಂದ ನೇರವಾಗಿ ಖರೀದಿ ಮಾಡಿದ ರಾಗಿ,ಭತ್ತ,ತೊಗರಿ ಸೇರಿದಂತೆ ವಿವಿಧ ಉತ್ಪನ್ನಗಳ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಬೆಂಬಲ ಬೆಲೆ ಯೋಜನೆಯಡಿ(Bembala Bele Yojana) ಅರ್ಹ ರೈತರ ನೋಂದಣಿಯನ್ನು ಮಾಡಿಕೊಂಡು...

Bembala Bele Yojane- ರೈತರಿಂದ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ!

Bembala Bele Yojane- ರೈತರಿಂದ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ!

May 17, 2025

ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ರೈತರಿಂದ ನೇರವಾಗಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿಯನ್ನು(Sunflower MSP) ಖರೀದಿ ಮಾಡಲು ಸರ್ಕಾರ ಮುಂದಾಗಿದ್ದು ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯಿಂದ(Karnataka APMC) ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಸೂರ್ಯಕಾಂತಿ ಖರೀದಿ(Suryakanti Kharidi Kendra) ಕೇಂದ್ರಗಳನ್ನು ತೆರೆದು...

Raagi Kharidi Kendra-ಕ್ವಿಂಟಾಲ್ ಗೆ ₹4,290 ರೂ ರಂತೆ ರಾಗಿ ಖರೀದಿಗೆ ಕೇಂದ್ರ ಆರಂಭ!

Raagi Kharidi Kendra-ಕ್ವಿಂಟಾಲ್ ಗೆ ₹4,290 ರೂ ರಂತೆ ರಾಗಿ ಖರೀದಿಗೆ ಕೇಂದ್ರ ಆರಂಭ!

March 12, 2025

ಈಗಾಗಲೇ ನೋಂದಣಿಯನ್ನು ಮಾಡಿಕೊಂಡಿರುವ ಅರ್ಹ ರೈತರಿಂದ ಬೆಂಬಲ ಬೆಲೆಯಲ್ಲಿ ರಾಗಿಯನ್ನು ಖರೀದಿ(Raagi Kharidi Kendra) ಮಾಡಲು ರಾಜ್ಯ ಕೆಲವು ಜಿಲ್ಲೆಗಳಲ್ಲಿ 3 ತಿಂಗಳ ವರೆಗೆ ರೈತರಿಂದ ನೇರವಾಗಿ ರಾಗಿಯನ್ನು ಖರೀದಿ ಮಾಡಲು ಖರೀದಿ ಕೇಂದ್ರವನ್ನು ತೆರೆಯಲಾಗಿದೆ. ಆಹಾರ ಉತ್ಪನ್ನಗಳಿಗೆ ಉತ್ತಮ ದರವನ್ನು ನೀಡಿ ರೈತರಿಗೆ ಈ ಬೆಳೆಗಳನ್ನು ಬೆಳೆಯಲು ಉತೇಜನವನ್ನು ನೀಡಲು ಪ್ರತಿ ವರ್ಷ ಬೆಂಬಲ...

Togari MSP-ರಾಜ್ಯ ಸರಕಾರದಿಂದ ತೊಗರಿಗೆ ಹೆಚ್ಚುವರಿಯಾಗಿ ₹450 ರೂ ಪ್ರೋತ್ಸಾಹಧನ!

Togari MSP-ರಾಜ್ಯ ಸರಕಾರದಿಂದ ತೊಗರಿಗೆ ಹೆಚ್ಚುವರಿಯಾಗಿ ₹450 ರೂ ಪ್ರೋತ್ಸಾಹಧನ!

February 10, 2025

ರಾಜ್ಯ ಸರಕಾರದಿಂದ ಕನಿಷ್ಠ ಬೆಂಬಲ ಬೆಲೆಯಲ್ಲಿ ರೈತರಿಂದ ನೇರವಾಗಿ ತೊಗರಿ ಬೆಳೆಯನ್ನು(Togari MSP) ಖರೀದಿ ಮಾಡಲು ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು ರೈತರ ನೋಂದಣಿಯನ್ನು ಮಾಡಿಕೊಳ್ಳುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಕೇಂದ್ರ ಸರಕಾರದಿಂದ ರೈತರಿಂದ ನೇರವಾಗಿ ಖರೀದಿ ಮಾಡುವ ಪ್ರತಿ ಕ್ವಿಂಟಾಲ್ ತೊಗರಿಗೆ(Togari MSP Rate) ರೂ.7,550 ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಲಾಗಿದ್ದು...

MSP price-ರೈತರಿಗೆ ಸಿಹಿ ಸುದ್ದಿ 4 ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿ! ಯಾವ ಬೆಳೆಗೆ ಎಷ್ಟು ಬೆಲೆ?

MSP price-ರೈತರಿಗೆ ಸಿಹಿ ಸುದ್ದಿ 4 ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿ! ಯಾವ ಬೆಳೆಗೆ ಎಷ್ಟು ಬೆಲೆ?

September 6, 2024

ಪ್ರಥಮ ಬಾರಿ ಒಂದೇ ಬಾರಿಗೆ 4 ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ(MSP price-2024) ಖರೀದಿ ಮಾಡಲು ರಾಜ್ಯ ಸರಕಾರದಿಂದ ತಿರ್ಮಾನ ಮಾಡಲಾಗಿದ್ದು, ಈ ಕುರಿತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ರವರು ಹಂಚಿಕೊಂಡಿರುವ ಅಧಿಕೃತ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ...

Sunflower msp-2024: ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿಗೆ ಆದೇಶ!

Sunflower msp-2024: ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿಗೆ ಆದೇಶ!

September 1, 2024

ರೈತರಿಂದ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿಯನ್ನು(Sunflower msp) ಖರೀದಿ ಮಾಡಿಕೊಳ್ಳಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ ಇದಕ್ಕೆ ಸಂಬಂಧಿಸಿದ ಆದೇಶದ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. 2024-25 ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರದಲ್ಲಿಯೇ ಪ್ರಾರಂಭವಾಗಲಿದ್ದು ರಾಜ್ಯದ ಪ್ರಮುಖ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಗದಗ, ರಾಯಚೂರು, ಕೊಪ್ಪಳ, ಕಲಬುರಗಿ,...