Tag: Benificiary List

PM-Kisan 19th installment- ಈ ದಿನ ಪಿ ಎಂ ಕಿಸಾನ್ 19ನೇ ಕಂತಿನ ಹಣ ರೈತರ ಖಾತೆಗೆ!

PM-Kisan 19th installment- ಈ ದಿನ ಪಿ ಎಂ ಕಿಸಾನ್ 19ನೇ ಕಂತಿನ ಹಣ ರೈತರ ಖಾತೆಗೆ!

February 10, 2025

ಕೇಂದ್ರ ಸರಕಾರದಿಂದ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(Kisan samman) ಯೋಜನೆಯ 19ನೇ ಕಂತಿನ ಹಣವನ್ನು(PM-Kisan 19th installment) ರೈತರ ಖಾತೆಗೆ ನೇರ ನಗದು ವರ್ಗಾವಣೆ(DBT) ಮೂಲಕ ಬಿಡುಗಡೆ ಮಾಡುವ ದಿನಾಂಕವನ್ನು ಕೇಂದ್ರ ಕೃಷಿ ಸಚಿವರು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM-Kisan) ಒಂದು ವರ್ಷಕ್ಕೆ ಒಬ್ಬ ರೈತರ ಖಾತೆಗೆ ಪ್ರತಿ...