Tag: Best Farmer award application-2024

Best Farmer award- ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ಪಡೆಯಲು ಅರ್ಜಿ!

Best Farmer award- ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ಪಡೆಯಲು ಅರ್ಜಿ!

October 24, 2024

ಬಾಗಲಕೋಟೆ ವಿಶ್ವವಿದ್ಯಾಲಯದಿಂದ ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ(Best Farmer award) ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ರೈತ ಮತ್ತು ರೈತ ಮಹಿಳೆಯರು ಈ ಅಂಕಣದಲ್ಲಿ ತಿಳಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆದಲ್ಲಿ(uhs) 2024ರ ಡಿಸೆಂಬರ್ 21...