Land purchase scheme- 25 ಲಕ್ಷದಲ್ಲಿ ಶೇ 50% ಸಬ್ಸಿಡಿಯಲ್ಲಿ ಕೃಷಿ ಜಮೀನು ಖರೀದಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!
September 10, 2024ಭೂ ಒಡೆತನ ಯೋಜನೆಯಡಿ(Land purchase scheme) ಕೃಷಿ ಜಮೀನು ಇಲ್ಲದ ಅಂದರೆ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕೃಷಿ ಜಮೀನನ್ನು ಖರೀದಿ ಮಾಡಿ ಸ್ವಾವಲಂಬಿ ಜೀವನವನ್ನು ಕಟ್ಟಿಕೊಳ್ಳಲು ಅರ್ಹ ಅರ್ಜಿದಾರರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಏನಿದು ಭೂ ಒಡೆತನ ಯೋಜನೆ? ಯಾರೆಲ್ಲ ಈ ಯೋಜನೆಯಡಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಬಹುದು? ಅರ್ಜಿ ಸಲ್ಲಿಸಲು ಒದಗಿಸಬೇಕಾದ...