Tag: Bike Garage Business

Bike Repair Training-ನಿರುದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ! 30 ದಿನದ ಉಚಿತ ಬೈಕ್ ರಿಪೇರಿ ತರಬೇತಿ!

Bike Repair Training-ನಿರುದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ! 30 ದಿನದ ಉಚಿತ ಬೈಕ್ ರಿಪೇರಿ ತರಬೇತಿ!

October 7, 2025

ನಿರುದ್ಯೋಗಿಗಳು ಕೆಲಸಕ್ಕಾಗಿ ಇತರ ಕಂಪನಿಯಲ್ಲಿ ಕೆಲಸಕ್ಕಾಗಿ ಹುಡುಕುತ್ತಿರುವವರು ತಮ್ಮದೇ ಅದ ಸ್ವಂತ ಉದ್ದಿಮೆಯನ್ನು ಆರಂಭಿಸಬೇಕು ಎನ್ನುವ ಕನಸನ್ನು ಹೊಂದಿರುವ ಅಭ್ಯರ್ಥಿಗಳಿಗೆ ಕೆನರಾ ಬ್ಯಾಂಕ್(Canara Bank) ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕುಮಟಾ(Kumta) ಕೇಂದ್ರದಿಂದ ಒಂದು ಉತ್ತಮ ಗುಣಮಟ್ಟದ ಸಂಪೂರ್ಣ ವಸತಿ ಮತ್ತು ಊಟ ಸಚಿತ ಉಚಿತ 30 ದಿನದ ಬೈಕ್ ರಿಪೇರಿ ತರಬೇತಿಯನ್ನು ಆಯೋಜನೆ ಮಾಡಿದ್ದು...