AAY card: ಅನ್ನಭಾಗ್ಯ ಕಾರ್ಡದಾರರಿಗೆ ಆಹಾರ ಇಲಾಖೆಯಿಂದ ಶಾಕ್! ಈ 6 ನಿಯಮ ಮೀರಿದವರಿಗಿಲ್ಲ ಅನ್ನಭಾಗ್ಯ ಕಾರ್ಡ.

ಅನ್ನಭಾಗ್ಯ ಯೋಜನೆ ಕಾರ್ಡ ಹೊಂದಿರುವವರು ಈ ಕೆಳಗೆ ತಿಳಿಸಿರುವ ಆಹಾರ ಇಲಾಖೆಯ 6 ಮಾನದಂಡಗಳನ್ನು ಮೀರಿದರೆ ಅಂತವರ ರೇಷನ್ ಕಾರ್ಡ(ration card) ಸಂಪೂರ್ಣ ರದ್ದಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆಯಿಂದ ಸರ್ವೆ ಕಾರ್ಯವನ್ನು ಪ್ರಾರಂಭ ಮಾಡಲಾಗಿದ್ದು ಒಟ್ಟು ಕಾರ್ಡಗಳ ಪಕ್ಕಿ ಈಗಾಗಲೇ 8 ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ ರದ್ದು ಮಾಡಲು ಆಹಾರ ಇಲಾಖೆ ಮುಂದಾಗಿದೆ. ಇದರ ಜೊತೆಗೆ ನಕಲಿ ಕಾರ್ಡ ಹೊಂದಿರುವವರಿಗೆ ಮತ್ತು ಈ ಹಿಂದೆ ಬಿಪಿಎಲ್ ಕಾರ್ಡ ದುರುಪಯೋಗ ಪಡಿಸಿಕೊಂಡಿರುವವರಿಗೆ ದಂಡವನ್ನು ವಿಧಿಸಲಾಗಿದೆ. ಅನ್ನಭಾಗ್ಯ … Read more

ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದೇಗೆ? ಅಗತ್ಯ ದಾಖಲಾತಿ ಮಾಹಿತಿ.

ಆದ್ಯತಾ ಕುಟುಂಬಗಳ (ಬಿಪಿಎಲ್-ಬಡತನ ರೇಖೆಗಿಂತ ಕೆಳಗಿರುವ ಪಡಿತರ ಚೀಟಿ) , ಎಪಿಎಲ್(ಆದ್ಯತೇತರ ಕುಟುಂಬದ ಪಡಿತರ ಚೀಟಿ) ಕೋರಿ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸುವುದಕ್ಕೆ ಇನ್ನೂ ಒಂದೆರಡು ವಾರದಿಂದ ಅವಕಾಶ ಕಲ್ಪಿಸಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ತೀರ್ಮಾನಿಸಿದೆ. ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಮತ್ತು ಪಡಿತರ ಚೀಟಿಗಳ ವಿತರಣೆ ನಿಲ್ಲಿಸಲಾಗಿತ್ತು. ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಕೆ ಪುಟವನ್ನು ಮುಚ್ಚಲಾಗಿತ್ತು.  ಚುನಾವಣೆ ಮುಗಿದು ಕಾಂಗ್ರೆಸ್ ಸರಕಾರ … Read more