Tag: BPL Card news

BPL Card news-ಬಿಪಿಎಲ್ ಕಾರ್ಡ ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

BPL Card news-ಬಿಪಿಎಲ್ ಕಾರ್ಡ ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

November 20, 2024

ರಾಜ್ಯದಲ್ಲಿ ರೇಷನ್ ಕಾರ್ಡ ರದ್ದು ಮಾಡುತ್ತಿರುವ ಪ್ರಕರಣ ರಾಜಕೀಯ ತೀರುವ ಪಡೆದುಕೊಳ್ಳುತಿದ್ದು ಪ್ರತಿಪಕ್ಷಗಳು ಇದನ್ನೇ ಅಸ್ತ್ರವಾಗಿ ಬಳಕೆ ಮಾಡಿಕೊಳ್ಳುತ್ತಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೇಷನ್ ಕಾರ್ಡ(BPL Card news) ರದ್ದತಿ ಕುರಿತು ಸ್ಪಷ್ಟನೆ ನೀಡಿದ್ದಾರೆ. ಆಹಾರ ಇಲಾಖೆಯ ಮಾರ್ಗಸೂಚಿ ಪ್ರಕಾರ ಅನರ್ಹರಿರುವ 11 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡಗಳನ್ನು ರದ್ದು ಮಾಡಿ ಎಪಿಎಲ್ ಕಾರ್ಡಗಳಾಗಿ ಬದಲಾವಣೆ...