Tag: Cabinet Meeting Highlights-2026

Cabinet Meeting Highlights-ಸಚಿವ ಸಂಪುಟ ಸಭೆಯಲ್ಲಿ ಮಹ್ವತದ ನಿರ್ಣಯ! ಕೆರೆ ತುಂಬಿಸುವ ಯೋಜನೆಗೆ 32 ಕೋಟಿ ಅನುದಾನ!

Cabinet Meeting Highlights-ಸಚಿವ ಸಂಪುಟ ಸಭೆಯಲ್ಲಿ ಮಹ್ವತದ ನಿರ್ಣಯ! ಕೆರೆ ತುಂಬಿಸುವ ಯೋಜನೆಗೆ 32 ಕೋಟಿ ಅನುದಾನ!

February 8, 2026

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಫೆಬ್ರವರಿ 5, 2026ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಹಲವಾರು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ಮುಖ್ಯವಾಗಿ ನೀರಾವರಿ, ಶಿಕ್ಷಣ, ಮೂಲಸೌಕರ್ಯ, ಮತ್ತು ಸಾಮಾಜಿಕ ಭದ್ರತೆಗೆ ಸಂಬಂಧಿಸಿದಂತೆ ಬೃಹತ್ ಮೊತ್ತದ ಅನುದಾನವನ್ನು(Cabinet Meeting Details) ಘೋಷಣೆ ಮಾಡಲಾಗಿದ್ದು, ರೈತರು, ವಿದ್ಯಾರ್ಥಿಗಳು ಹಾಗೂ...