Tag: Canara Rseti

Free Tailoring Course-ಮಹಿಳೆಯರಿಗೆ ಉಚಿತ ಟೈಲರಿಂಗ್‌ ತರಬೇತಿಗಾಗಿ ಅರ್ಜಿ ಆಹ್ವಾನ!

Free Tailoring Course-ಮಹಿಳೆಯರಿಗೆ ಉಚಿತ ಟೈಲರಿಂಗ್‌ ತರಬೇತಿಗಾಗಿ ಅರ್ಜಿ ಆಹ್ವಾನ!

April 4, 2026

ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಮತ್ತು ಸ್ವಂತ ಉದ್ಯೋಗದ ಮೂಲಕ ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕು ಎಂಬ ಉದ್ದೇಶದಿಂದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯು (RSETI) ಸುವರ್ಣ ಅವಕಾಶವೊಂದನ್ನು ಕಲ್ಪಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೋಣ್ಣಹಳ್ಳಿಪುರದಲ್ಲಿರುವ ಈ ಸಂಸ್ಥೆಯು ನಿರುದ್ಯೋಗಿ ಮಹಿಳೆಯರಿಗಾಗಿ 31 ದಿನಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರವನ್ನು ಆಯೋಜಿಸಿದೆ....

Fast Food Business-ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

Fast Food Business-ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

December 1, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ(Canara rseti) ನಿರುದ್ಯೋಗಿ ಯುವಕರಿಗೆ ತಮ್ಮದೇ ಆದ ಸ್ವಂತ ಉದ್ದಿಮೆಯನ್ನು ಆರಂಭಿಸಲು ಹಾಗೂ ಫಾಸ್ಟ್ ಫುಡ್ ತಯಾರಿಕೆಯಲ್ಲಿ ಕೌಶಲ್ಯವನ್ನು ರೂಪಿಸಿಕೊಳ್ಳಲು ಉಚಿತ ತರಬೇತಿಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ನಮ್ಮ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿರುವ ಜನ ಸಂಖ್ಯೆಗೆ ಅನುಗುಣವಾಗಿ ಆಹಾರ ತಯಾರಿಕೆ ಮತ್ತು...

Free Poultry Farm Training-12 ದಿನದ ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ಹೈನುಗಾರಿಕೆ ತರಬೇತಿ!

Free Poultry Farm Training-12 ದಿನದ ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ಹೈನುಗಾರಿಕೆ ತರಬೇತಿ!

October 1, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರ, ಕುಮಟಾ ಶಾಖೆಯಿಂದ ನಿರುದ್ಯೋಗ ಯುವಕರಿಗೆ ಸ್ವಂತ ಉದ್ಯೋಗವನ್ನು ಆರಂಭಿಸಲು ಕೋಳಿ(Koli Sakanike) ಮತ್ತು ಜೇನು ಸಾಕಾಣಿಕೆ(Jenu Sakanike) ಹೈನುಗಾರಿಕೆ(Dairy Farming Training) ಕ್ಷೇತ್ರದಲ್ಲಿ ಉದ್ದಿಮೆಯನ್ನು ಆರಂಭಿಸಲು ತರಬೇತಿಯನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯಾದ್ಯಂತ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ(Canara Rseti)...