Tag: canceled ration card list

ಆಹಾರ ಇಲಾಖೆಯಿಂದ ರದ್ದಾದ ರೇಷನ್ ಕಾರ್ಡ ಪಟ್ಟಿ ಬಿಡುಗಡೆ | Release of canceled ration card list by food department

ಆಹಾರ ಇಲಾಖೆಯಿಂದ ರದ್ದಾದ ರೇಷನ್ ಕಾರ್ಡ ಪಟ್ಟಿ ಬಿಡುಗಡೆ | Release of canceled ration card list by food department

August 9, 2023

ಆಹಾರ ಇಲಾಖೆಯಿಂದ ರೇಷರ್ ಕಾರ್ಡ ಪರಿಶೀಲನೆ ಮಾಡಿ ಅನರ್ಹ ರೇಷನ್ ಕಾರ್ಡಗಳನ್ನು ರದ್ದುಗೊಳಿಸಿ ಪಟ್ಟಿ(canceled ration card list ) ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಹೆಸರಿರುವವರಿಗೆ ಸರಕಾರದಿಂದ ಪಡಿತರ ಚೀಟಿಗೆ ಸಿಗುವ ಸವಲತ್ತುಗಳನ್ನು ಪಡೆಯಲು ಅನರ್ಹರಾಗಿರುತ್ತಾರೆ. ಆಹಾರ ಇಲಾಖೆಯಿಂದ ಪ್ರತಿ ತಿಂಗಳು ಪಡಿತರ ಚೀಟಿ ಹೊಂದಿರುವವರ ದಾಖಲಾತಿಗಳನ್ನು ಪರಿಶೀಲನೆ ಮಾಡಿ ಮಾರ್ಗಸೂಚಿಯನ್ವಯ ಅನರ್ಹರ ಪಟ್ಟಿಯನ್ನು...