Tag: Car and Auto Subsidy

Car Subsidy Yojane-ಆಟೋ ಮತ್ತು ಕಾರು ಖರೀದಿಸಲು ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

Car Subsidy Yojane-ಆಟೋ ಮತ್ತು ಕಾರು ಖರೀದಿಸಲು ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

April 15, 2025

ಬೆಂಗಳೂರು(Bengaluru) ಮಹಾನಗರ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸ್ವಂತ ಉದ್ಯೋಗವನ್ನು ಆರಂಭಿಸಲು ಸಬ್ಸಿಡಿಯಲ್ಲಿ ಆಟೋ(Autorickshaw) ಮತ್ತು ಕಾರು(Car) ಅನ್ನು ಖರೀದಿಸಲು ಸಹಾಯಧನ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇ-ಸಾರಥಿ ಯೋಜನೆಯಡಿ ಆಟೋರಿಕ್ಷಾ ಮತ್ತು ಕಾರನ್ನು ಖರೀದಿಸಲು(Car and Auto Subsidy) ಅರ್ಹ ಫಲಾನುಭವಿಗಳನ್ನು ಗುರುತಿಸಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿಯನ್ನು...