Tag: CCTV Installation Trainning

CCTV Training-ಉಚಿತ ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿ ತರಬೇತಿಗೆ ಅರ್ಜಿ ಅಹ್ವಾನ!

CCTV Training-ಉಚಿತ ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿ ತರಬೇತಿಗೆ ಅರ್ಜಿ ಅಹ್ವಾನ!

November 26, 2025

ಸಿಸಿಟಿವಿ ಅಳವಡಿಕೆ ಮತ್ತು ರಿಪೇರಿಯಲ್ಲಿ(CCTV Installation And Service)ಸ್ವಂತ ಉದ್ದಿಮೆಯನ್ನು ಆರಂಭಿಸಲು ಮತ್ತು ವೃತ್ತಿಪರ ಕ್ಷೇತ್ರದಲ್ಲಿ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಲು ನಿರುದ್ಯೋಗಿ ಯುಕವರಿಗೆ ಈ ಕುರಿತು ಸೂಕ್ತ ತರಬೇತಿಯನ್ನು ನೀಡಲು ಅರ್ಹ ಮತ್ತು ಆಸಕ್ತ ಆಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಪ್ರಕಟಿಸಲಾಗಿದೆ. ನಮ್ಮ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಏರುತ್ತಿರುವ...