Tag: CCTV installation

Free CCTV Training-ಉಚಿತ ಸಿಸಿಟಿವಿ ಅಳವಡಿಕೆ ತರಬೇತಿ: ನಿರುದ್ಯೋಗಿ ಯುವಕರಿಗೆ ಬಂಪರ್ ಅವಕಾಶ!

Free CCTV Training-ಉಚಿತ ಸಿಸಿಟಿವಿ ಅಳವಡಿಕೆ ತರಬೇತಿ: ನಿರುದ್ಯೋಗಿ ಯುವಕರಿಗೆ ಬಂಪರ್ ಅವಕಾಶ!

August 14, 2026

ಸ್ವಯಂ ಉದ್ಯೋಗದ ಮೂಲಕ ಸ್ವಾವಲಂಬಿ ಜೀವನ ನಡೆಸಲು ಬಯಸುವ ಗ್ರಾಮೀಣ ಹಾಗೂ ನಗರ ಭಾಗದ ಯುವಕರಿಗೆ ಕೆನರಾ ಬ್ಯಾಂಕ್‌ ಮಹತ್ವದ ಅವಕಾಶವೊಂದನ್ನು ಒದಗಿಸಿದೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (RSETI) ವತಿಯಿಂದ ನಿರುದ್ಯೋಗಿ ಪುರುಷರಿಗಾಗಿ ಉಚಿತ ಸಿಸಿಟಿವಿ ಅಳವಡಿಕೆ (CCTV Installation Training) ಮತ್ತು ಸರ್ವೀಸಿಂಗ್ ತರಬೇತಿ ಶಿಬಿರವನ್ನು ಆಯೋಜಿಸಲಾಗಿದ್ದು ಆಸಕ್ತ...