Tag: CM of Karnataka

Health insurance-ಸುವರ್ಣ ಆರೋಗ್ಯ ಯೋಜನೆಯಡಿ ₹ 5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ!

Health insurance-ಸುವರ್ಣ ಆರೋಗ್ಯ ಯೋಜನೆಯಡಿ ₹ 5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ!

June 21, 2025

ರಾಜ್ಯ ಸರ್ಕಾರದಿಂದ(Karnataka Government) ಸರ್ಕಾರಿ ಕಚೇರಿಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿಗಳಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ ₹ 5 ಲಕ್ಷಗಳವರೆಗೆ ನಗದು ರಹಿತ ಚಿಕಿತ್ಸೆಯನ್ನು(Government Insurance Scheme) ಪಡೆಯಲು ನೂತನ ಯೋಜನೆಗೆ ಅನುಮೋದನೆಯನ್ನು ನೀಡಲಾಗಿದೆ. ಈ ಯೋಜನೆ ಜಾರಿಯಿಂದಾಗಿ...

Bank Loan-ಇನ್ನು ಮುಂದೆ ರೈತರಿಗೆ ಈ ಬ್ಯಾಂಕ್ ನಲ್ಲಿಯೂ ಸಹ ₹5 ಲಕ್ಷ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ!

Bank Loan-ಇನ್ನು ಮುಂದೆ ರೈತರಿಗೆ ಈ ಬ್ಯಾಂಕ್ ನಲ್ಲಿಯೂ ಸಹ ₹5 ಲಕ್ಷ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ!

March 23, 2025

ರಾಜ್ಯ ಸರ್ಕಾರದಿಂದ ರೈತರಿಗೆ(Farmers) ಯುಗಾದಿ ಹಬ್ಬಕ್ಕೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಕೃಷಿಕರಿಗೆ(Agriculture Loan) ಸಹಕಾರಿ ಸಂಘದಲ್ಲಿ ಯಾವುದೇ ಬಡ್ಡಿ ಇಲ್ಲದೇ ಕೃಷಿ ಸಾಲವನ್ನು ನೀಡಲು ನೂತನ ಘೋಷಣೆಯನ್ನು ಮಾಡಲಾಗಿದೆ. ಕೃಷಿಕರಿಗೆ ಗ್ರಾಮೀಣ ಭಾಗದಲ್ಲಿ ನೆಲೆಸಿರುವ ಸೊಸೈಟಿಗಳ ಮೂಲಕ ಈಗಾಗಲೇ ಶೂಲ್ಯ ಬಡ್ಡಿದರದಲ್ಲಿ(agriculture loan interest) ಸಾಲವನ್ನು ವಿತರಣೆಯನ್ನು ಮಾಡಲಾಗುತ್ತಿದ್ದು ಇದರ ಜೊತೆಯಲ್ಲಿ ಇನ್ನು ಮುಂದೆ...

Karnataka Budget-2025: ಕರ್ನಾಟಕ ಬಜೆಟ್ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಹಂಚಿಕೆ?

Karnataka Budget-2025: ಕರ್ನಾಟಕ ಬಜೆಟ್ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಹಂಚಿಕೆ?

March 8, 2025

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದಲ್ಲಿ 16ನೇ ಬಾರಿಯ ಬಜೆಟ್(Karnataka Budget 2025) ಅನ್ನು ನಿನ್ನೆ ಮಂಡನೆ ಮಾಡಿದ್ದು ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಹಂಚಿಕೆ ಮಾಡಲಾಗಿದೆ? ಮತ್ತು ಇಲಾಖಾವಾರು ಎಷ್ಟು ಅನುದಾನ ಮೀಸಲಿಡಲಾಗಿದೆ? ನೂತನವಾಗಿ ಜಾರಿಗೆ ತರಲಾದ ಯೋಜನೆಗಳು ಯಾವುವು? ಇನ್ನಿತರೆ ಸಂಪೂರ್ಣ ವಿವರವನ್ನು ಹಂಚಿಕೊಳ್ಳಲಾಗಿದೆ. 2025-26 ಸಾಲಿನ ಬಜೆಟ್ ಅನ್ನು ಮುಖ್ಯಮಂತ್ರಿ...

B-Khata Abiyana-ರಾಜ್ಯಾದ್ಯಂತ ಅಕ್ರಮ ಆಸ್ತಿಗಳಿಗೆ ಬಿ-ಖಾತಾ ವಿತರಣೆ ಅಭಿಯಾನ!

B-Khata Abiyana-ರಾಜ್ಯಾದ್ಯಂತ ಅಕ್ರಮ ಆಸ್ತಿಗಳಿಗೆ ಬಿ-ಖಾತಾ ವಿತರಣೆ ಅಭಿಯಾನ!

February 20, 2025

ರಾಜ್ಯ ಸರಕಾರದಿಂದ ಕಂದಾಯ ಭೂಮಿಯಲ್ಲಿ ಮನೆಯನ್ನು ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿರುವ ಸಾರ್ವಜನಿಕರಿಗೆ ಸಿಹಿ ಸುದ್ದಿಯನ್ನು ನೀಡಿದ್ದು ಇಂದಿನಿಂದ 3 ತಿಂಗಳವರೆಗೆ ಈ ಅಕ್ರಮ ಆಸ್ತಿಗಳಿಗೆ ಬಿ-ಖಾತಾ(B-Khata Abiyana) ಪ್ರಮಾಣ ಪತ್ರವನ್ನು ವಿತರಣೆ ಮಾಡುವ ಅಭಿಯಾನವನ್ನು ಜಾರಿಗೆ ತರಲಾಗಿದೆ. ಏನಿದು ಬಿ-ಖಾತಾ ದಾಖಲೆ? ಆಸ್ತಿಗಳಿಗೆ ಬಿ-ಖಾತಾ(B-Khata) ವಿತರಣೆ ಅಭಿಯಾನ ಹೇಗೆ ನಡೆಸಲಾಗುತ್ತದೆ? ಇದ್ದರಿಂದ ಆಸ್ತಿ ಮಾಲೀಕರಿಗೆ ಯಾವೆಲ್ಲ...

Karnataka Budget-2025: ಕರ್ನಾಟಕ ಬಜೆಟ್ ಮಂಡನೆ ದಿನಾಂಕ ಘೋಷಿಸಿದ ಸಿಎಂ ಸಿದ್ದರಾಮಯ್ಯ!

Karnataka Budget-2025: ಕರ್ನಾಟಕ ಬಜೆಟ್ ಮಂಡನೆ ದಿನಾಂಕ ಘೋಷಿಸಿದ ಸಿಎಂ ಸಿದ್ದರಾಮಯ್ಯ!

February 18, 2025

Karnataka Budget Date 2025-26: ಕರ್ನಾಟಕ ರಾಜ್ಯ ಸರಕಾರದ 2025-26 ನೇ ಸಾಲಿನ ಮೊದಲ ಬಜೆಟ್ ಮಂಡನೆಗೆ ಅಧಿಕೃತ ದಿನಾಂಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದು ಈ ಕುರಿತು ಅಧಿಕೃತ ಮಾಹಿತಿಯನ್ನು ವಾರ್ತಾ ಇಲಾಖೆಯ ಟ್ವಿಟರ್/ಎಕ್ಸ್ ಖಾತೆಯಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಈ ಬಾರಿಯ ಬಜೆಟ್ ನಲ್ಲಿ ಯಾವೆಲ್ಲ ನಿರೀಕ್ಷೆಗಳನ್ನು ಇಟ್ಟುಕೊಳ್ಳಬಹುದು? ಈ ಬಜೆಟ್ ನಲ್ಲಿ(Karnataka...

Togari MSP-ರಾಜ್ಯ ಸರಕಾರದಿಂದ ತೊಗರಿಗೆ ಹೆಚ್ಚುವರಿಯಾಗಿ ₹450 ರೂ ಪ್ರೋತ್ಸಾಹಧನ!

Togari MSP-ರಾಜ್ಯ ಸರಕಾರದಿಂದ ತೊಗರಿಗೆ ಹೆಚ್ಚುವರಿಯಾಗಿ ₹450 ರೂ ಪ್ರೋತ್ಸಾಹಧನ!

February 10, 2025

ರಾಜ್ಯ ಸರಕಾರದಿಂದ ಕನಿಷ್ಠ ಬೆಂಬಲ ಬೆಲೆಯಲ್ಲಿ ರೈತರಿಂದ ನೇರವಾಗಿ ತೊಗರಿ ಬೆಳೆಯನ್ನು(Togari MSP) ಖರೀದಿ ಮಾಡಲು ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು ರೈತರ ನೋಂದಣಿಯನ್ನು ಮಾಡಿಕೊಳ್ಳುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಕೇಂದ್ರ ಸರಕಾರದಿಂದ ರೈತರಿಂದ ನೇರವಾಗಿ ಖರೀದಿ ಮಾಡುವ ಪ್ರತಿ ಕ್ವಿಂಟಾಲ್ ತೊಗರಿಗೆ(Togari MSP Rate) ರೂ.7,550 ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಲಾಗಿದ್ದು...

Revenue Department-ರಾಜ್ಯ ಸರಕಾರದಿಂದ ಕಂದಾಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಣಯ!

Revenue Department-ರಾಜ್ಯ ಸರಕಾರದಿಂದ ಕಂದಾಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಣಯ!

January 30, 2025

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲಾ ಪ್ರಮುಖ ಕಂದಾಯ ಇಲಾಖೆಯ ಅಧಿಕಾರಿಗಳ(Karnataka Revenue Department) ಒಳಗೊಂಡಂತೆ ನಿನ್ನೆ ಬೆಂಗಳೂರಿನಲ್ಲಿ ನಡೆದ ಕಂದಾಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಕಂದಾಯ ಇಲಾಖೆಯ ವಿವಿಧ ಯೋಜನೆಗಳ ಅನುಷ್ಥಾನ ಕುರಿತಂತೆ ಮತ್ತು ಸಾರ್ವಜನಿಕರಿಗೆ ಜನಸ್ನೇಹಿ ಆಡಳಿತವನ್ನು ನೀಡುವ ದೇಸೆಯಲ್ಲಿ ಇಲಾಖೆಯ ಅಧಿಕಾರಿಗಳಿಗೆ(Revenue Department Meeting)ಪ್ರಗತಿ ಮುಖ್ಯಮಂತ್ರಿ...

BPL Card news-ಬಿಪಿಎಲ್ ಕಾರ್ಡ ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

BPL Card news-ಬಿಪಿಎಲ್ ಕಾರ್ಡ ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

November 20, 2024

ರಾಜ್ಯದಲ್ಲಿ ರೇಷನ್ ಕಾರ್ಡ ರದ್ದು ಮಾಡುತ್ತಿರುವ ಪ್ರಕರಣ ರಾಜಕೀಯ ತೀರುವ ಪಡೆದುಕೊಳ್ಳುತಿದ್ದು ಪ್ರತಿಪಕ್ಷಗಳು ಇದನ್ನೇ ಅಸ್ತ್ರವಾಗಿ ಬಳಕೆ ಮಾಡಿಕೊಳ್ಳುತ್ತಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೇಷನ್ ಕಾರ್ಡ(BPL Card news) ರದ್ದತಿ ಕುರಿತು ಸ್ಪಷ್ಟನೆ ನೀಡಿದ್ದಾರೆ. ಆಹಾರ ಇಲಾಖೆಯ ಮಾರ್ಗಸೂಚಿ ಪ್ರಕಾರ ಅನರ್ಹರಿರುವ 11 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡಗಳನ್ನು ರದ್ದು ಮಾಡಿ ಎಪಿಎಲ್ ಕಾರ್ಡಗಳಾಗಿ ಬದಲಾವಣೆ...