Crop loss parihara-2023: ಬೆಳೆನಾಶ ಪರಿಹಾರ ಮೊತ್ತ ಪರಿಷ್ಕರಣೆ ದರ ವಿವರ ಹೀಗಿದೆ.
August 14, 2023ರೈತರು ಬೆಳೆದ ಬೆಳೆಗಳಿಗೆ ವನ್ಯಪ್ರಾಣಿಗಳ ಹಾವಳಿಯಿಂದ ಉಂಟಾಗುವ ಬೆಳೆನಾಶ ಪ್ರಕರಣಗಳಿಗೆ ನೀಡಲಾಗುತ್ತಿರುವ ದಯಾತ್ಮಕ ಪರಿಹಾರ ಧನವನ್ನು ಪರಿಷ್ಕರಿಸಿರುವ ಆದೇಶದ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಅರಣ್ಯ ಇಲಾಖೆಯಿಂದ ವನ್ಯಪ್ರಾಣಿಗಳ ಹಾವಳಿಯಿಂದ ಉಂಟಾಗುವ ಬೆಳೆನಾಶ, ಮಾನವ ಪ್ರಾಣಹಾನಿ, ಸಾಕು ಪ್ರಾಣಿಗಳ ಪ್ರಾಣಹಾನಿ, ಶಾಶ್ವತ ಅಂಗವಿಕಲತೆ ಗಾಯಗೊಂಡವರಿಗೆ ಹಾಗೂ ಆಸ್ತಿಪಾಸ್ತಿ ನಷ್ಟಕ್ಕೆ ಸಂಬಂಧಿಸಿದಂತೆ ಪರಿಹಾರ ಮೊತ್ತವನ್ನು ನಿಗಧಿಪಡಿಸಿ,...