Tag: Cyclone Details

Bangalore Weather-ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ! ಕರ್ನಾಟಕ ಹವಾಮಾನ ಮುನ್ಸೂಚನೆ!

Bangalore Weather-ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ! ಕರ್ನಾಟಕ ಹವಾಮಾನ ಮುನ್ಸೂಚನೆ!

April 7, 2025

ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಒಂದು ವಾರದಿಂದ ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ(Cyclone Details) ಪರಿಣಾಮದಿಂದ ಅಲ್ಪ ಪ್ರಮಾಣದಲ್ಲಿ ಅಲ್ಲಲಿ ಮಳೆಯಾಗುತ್ತಿದ್ದು, ಅಧಿಕ ಉಷ್ಣಾಂಶದ ಪ್ರಭಾವದಿಂದಲೂ ಸಹ ಅನೇಕ ಕಡೆ ಮಳೆ ದಾಖಲಾಗಿರುತ್ತದೆ. ಕರ್ನಾಟಕ ಮಳೆ ನಕ್ಷೆಯ ಮಾಹಿತಿಯ(Tomorrow Weather Karnataka) ಪ್ರಕಾರ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ದ್ಯಾವನಹಳ್ಳಿ ವ್ಯಾಪ್ತಿಯಲ್ಲಿ ಅತ್ಯಧಿಕ...