Tag: Diploma Agriculture Admission Eligibility

GKVK Diploma Agriculture-ಬೆಂಗಳೂರು ಕೃಷಿ ವಿವಿಯಿಂದ ಡಿಪ್ಲೊಮಾ ಕೃಷಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

GKVK Diploma Agriculture-ಬೆಂಗಳೂರು ಕೃಷಿ ವಿವಿಯಿಂದ ಡಿಪ್ಲೊಮಾ ಕೃಷಿ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 7, 2025

ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2025-25ನೇ ಸಾಲಿಗೆ ಡಿಪ್ಲೊಮಾ ಕೋರ್ಸ(Diploma in Agriculture) ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಪ್ರಸ್ತುತ ಈ ಲೇಖನದಲ್ಲಿ ಈ ಕುರಿತು ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಬೆಂಗಳೂರು ಕೃಷಿ ವಿಜ್ನಾನಗಳ ವಿಶ್ವವಿದ್ಯಾಲಯದಿಂದ ಅರ್ಹ ಅಭ್ಯರ್ಥಿಗಳು ಕೃಷಿ ಡಿಪ್ಲೊಮಾ ಕೋರ್ಸ್‌ ಪ್ರವೇಶವನ್ನು(Agriculture Diploma Admission 2025) ಪಡೆಯಲು ನಿಗದಿಪಡಿಸಿದ ಅರ್ಹತಾ ಮಾನದಂಡಗಳು,...