Tag: District Ministers

District Ministers-ನೂತನ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆ!

District Ministers-ನೂತನ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆ!

June 27, 2026

ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ಯಂತ್ರಕ್ಕೆ ಮತ್ತಷ್ಟು ಚುರುಕು ಮುಟ್ಟಿಸಲು ಮತ್ತು ಪ್ರಾದೇಶಿಕ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ವೇಗಗೊಳಿಸಲು ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಸಚಿವರು ಹಾಗೂ ಪ್ರಮುಖ ನಾಯಕರಿಗೆ ವಿವಿಧ ಜಿಲ್ಲೆಗಳ ಮಹತ್ವದ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದ್ದಾರೆ. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ತಳಮಟ್ಟದ ಜನರಿಗೂ ತಲುಪುವಂತೆ ನೋಡಿಕೊಳ್ಳಲು ಮತ್ತು ಆಯಾ ಜಿಲ್ಲೆಗಳ ಸ್ಥಳೀಯ...