Tag: dog bite treatment

Free Treatment-ನಾಯಿ, ಹಾವು ಕಡಿತಕ್ಕೆ ತಕ್ಷಣ ಉಚಿತ ಚಿಕಿತ್ಸೆ ಕಡ್ಡಾಯ ಸುಪ್ರೀಂ ಕೋರ್ಟ್ ಆದೇಶ!

Free Treatment-ನಾಯಿ, ಹಾವು ಕಡಿತಕ್ಕೆ ತಕ್ಷಣ ಉಚಿತ ಚಿಕಿತ್ಸೆ ಕಡ್ಡಾಯ ಸುಪ್ರೀಂ ಕೋರ್ಟ್ ಆದೇಶ!

November 22, 2025

ಆರೋಗ್ಯ ಇಲಾಖೆಯ ವತಿಯಿಂದ ನಾಯಿ ಕಡಿತ, ಹಾವು ಅಥವಾ ಇತರೆ ಪ್ರಾಣಿಗಳ ದಾಳಿ ಪ್ರಕರಣದಲ್ಲಿ ಮುಂಗಡ ಹಣಕ್ಕೆ ಒತ್ತಾಯಿಸದೆ ಚಿಕಿತ್ಸೆ(Free rabies vaccine India)ನೀಡಲು ಖಾಸಗಿ ಆಸ್ಪತ್ರೆಗಳಲ್ಲಿ ಸರ್ವೋಚ್ಚ ನ್ಯಾಯಾಲಯವು ಆದೇಶವನ್ನು ಹೊರಡಿಸಿದೆ. ದೇಶದಾದ್ಯಂತ ನಾಯಿ ಕಡಿತ, ಹಾವು ಕಚ್ಚುವಿಕೆ(Snakebite emergency treatment) ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ರೋಗಗಳಿಗೆ ತಕ್ಷಣದ ಚಿಕಿತ್ಸೆ ಸಿಗದಿದ್ದಲ್ಲಿ ಸಾವು...