Tag: Dr Rajendra Prasad Scholarship

PUC Scholorship-ಪಿಯುಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ₹30,000 ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

PUC Scholorship-ಪಿಯುಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ₹30,000 ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

July 10, 2026

2026-2027 ನೇ ಸಾಲಿನ ಡಾ. ರಾಜೇಂದ್ರ ಪ್ರಸಾದ್(Dr Rajendra Prasad Scholarship ) ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದ ಅಡಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ, ಅವರ ಮುಂದಿನ ವಿದ್ಯಾಭ್ಯಾಸಕ್ಕಾಗಿ ₹30,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಇಂದಿನ ಈ ಅಂಕಣದಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು...