Tag: e shram card

BPL card-ಈ ಕಾರ್ಡ ಹೊಂದಿರುವವರಿಗೆ BPL ರ‍ೇಶನ್ ಕಾರ್ಡ ಪಡೆಯಲು ಅವಕಾಶ!

BPL card-ಈ ಕಾರ್ಡ ಹೊಂದಿರುವವರಿಗೆ BPL ರ‍ೇಶನ್ ಕಾರ್ಡ ಪಡೆಯಲು ಅವಕಾಶ!

November 8, 2024

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ(BPL card)ಅನ್ನು ವಿತರಣೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಅರ್ಹ ನಾಗರಿಕರು ಈ ಅವಕಾಶವನ್ನು ಬಳಕೆ ಮಾಡಿಕೊಂಡು ಅರ್ಥಿಕವಾಗಿ ಹಿಂದುಳಿದವರು ಹಾಗೂ ಇ-ಶ್ರಮ್ ಕಾರ್ಡ(e-shram card) ಹೊಂದಿರುವವರು ಬಿಪಿಎಲ್ ರೇಶನ್ ಕಾರ್ಡ ಅನ್ನು ಪಡೆಯಬಹುದಾಗಿದೆ. ಇದನ್ನೂ ಓದಿ: Student...