Tag: E-swathu Benefits

e-Swathu Karnataka-ಕೃಷಿ ಭೂಮಿಯಲ್ಲಿರುವ ಮನೆಗಳಿಗೂ ಅಧಿಕೃತ ಇ-ಸ್ವತ್ತು ನೀಡಲು ಸರ್ಕಾರ ಹಸಿರು ನಿಶಾನೆ!

e-Swathu Karnataka-ಕೃಷಿ ಭೂಮಿಯಲ್ಲಿರುವ ಮನೆಗಳಿಗೂ ಅಧಿಕೃತ ಇ-ಸ್ವತ್ತು ನೀಡಲು ಸರ್ಕಾರ ಹಸಿರು ನಿಶಾನೆ!

March 19, 2026

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಯೋಜನೆಗಳ ಅಡಿಯಲ್ಲಿ ತಮ್ಮದೇ ಕೃಷಿ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡು, ‘ಇ-ಸ್ವತ್ತು/e-Swathu’ ಮತ್ತು ‘ಖಾತಾ’ ದಾಖಲೆಗಳಿಲ್ಲದೆ ಪರದಾಡುತ್ತಿದ್ದ ಲಕ್ಷಾಂತರ ಜನರಿಗೆ ರಾಜ್ಯ ಸರ್ಕಾರವು ದೊಡ್ಡ ಮಟ್ಟದ ಸಮಾಧಾನ ನೀಡಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯಿದೆಗೆ ಐತಿಹಾಸಿಕ ತಿದ್ದುಪಡಿ ತರುವ ಮೂಲಕ, ಕೃಷಿ ಭೂಮಿಯಲ್ಲಿರುವ ಮನೆಗಳಿಗೂ ಅಧಿಕೃತ ದಾಖಲೆ...

Online Property Details-ನಿಮ್ಮ ಹಳ್ಳಿಯ ಆಸ್ತಿ ವಿವರ ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

Online Property Details-ನಿಮ್ಮ ಹಳ್ಳಿಯ ಆಸ್ತಿ ವಿವರ ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

January 23, 2026

ಗ್ರಾಮೀಣ ಭಾಗದ ಸಾರ್ವಜನಿಕರು ಮನೆಯಿಂದಲೇ ತಮ್ಮ ಮೊಬೈಲ್ ಮೂಲಕವೇ ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ನೂತನ ಇ-ಸ್ವತ್ತು 2.0 ವೆಬ್ಸೈಟ್ ಅನ್ನು ಭೇಟಿ ಮಾಡಿ ಹಳ್ಳಿಯ ಆಸ್ತಿಯ(Village Property Details)ವಿವರ ಸೇರಿದಂತೆ ಇನ್ನಿತರೆ ಅಗತ್ಯ ದಾಖಲೆಗಳನ್ನು ಪಡೆಯಲು ಆನ್ಲೈನ್ ಮೂಲವೇ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಇದರ ಬಗ್ಗೆ ಅವಶ್ಯವಿರುವ ಮಾಹಿತಿಯನ್ನು ಈ...

E-Swathu-ಗ್ರಾಮೀಣ ಜನರಿಗೆ ಭರ್ಜರಿ ಸಿಹಿ ಸುದ್ದಿ: ಇನ್ಮುಂದೆ ಕೇವಲ 15 ದಿನದಲ್ಲಿ ಸಿಗಲಿದೆ ಇ-ಸ್ವತ್ತು!

E-Swathu-ಗ್ರಾಮೀಣ ಜನರಿಗೆ ಭರ್ಜರಿ ಸಿಹಿ ಸುದ್ದಿ: ಇನ್ಮುಂದೆ ಕೇವಲ 15 ದಿನದಲ್ಲಿ ಸಿಗಲಿದೆ ಇ-ಸ್ವತ್ತು!

October 24, 2025

ಗ್ರಾಮೀಣಾಬಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಮೂಲಕ ಗ್ರಾಮೀಣ ಭಾಗದ ಆಸ್ತಿಗಳಿಗೆ ಇ-ಸ್ವತ್ತನ್ನು(E-Swathu Documents)ವಿತರಣೆ ಮಾಡಲು ಈ ಹಿಂದೆ ಇದ್ದ ನಿಯಮಕ್ಕೆ ಜನ ಸ್ನೇಹಿ ನಿಯಮಗಳನ್ನು ರೂಪಿಸಿ ತಿದ್ದುಪಡಿ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಗ್ರಾಮೀಣ ಭಾಗಗಳಲ್ಲಿ ಆಸ್ತಿ ಪ್ರಮಾಣ ಪತ್ರ ಪಡೆಯಲು ಸುಲಭವಾಗುವಂತೆ ನಮ್ಮ ಗ್ಯಾರಂಟಿ ಸರ್ಕಾರವು ಕರ್ನಾಟಕ...

E-Swathu Documents-ಗ್ರಾಮ ಪಂಚಾಯತಿಯಲ್ಲಿ ಇ ಸ್ವತ್ತು ವಿತರಣೆಗೆ ನೂತನ ಆದೇಶ ಪ್ರಕಟ!

E-Swathu Documents-ಗ್ರಾಮ ಪಂಚಾಯತಿಯಲ್ಲಿ ಇ ಸ್ವತ್ತು ವಿತರಣೆಗೆ ನೂತನ ಆದೇಶ ಪ್ರಕಟ!

May 14, 2025

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಪಂಚಾಯತಿ ಕಚೇರಿಯಿಂದ ಇ-ಸ್ವತ್ತು(E-Swathu) ತಂತ್ರಾಂಶದಲ್ಲಿ ನೋಂದಣಿಯನ್ನು ಮಾಡಿಕೊಂಡು ಅಧಿಕೃತ ದಾಖಲೆಗಳನ್ನು ವಿತರಣೆ ಮಾಡಲು ಸಂಬಂಧಪಟ್ಟ ಇಲಾಖೆಯಿಂದ ನೂತನ ಆದೇಶವನ್ನು ಹೊರಡಿಸಲಾಗಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ(RDPR) ಗ್ರಾಮೀಣ ಭಾಗದಲ್ಲಿ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಸಿ, 94-ಸಿಸಿ...

E-Swathu-ಗ್ರಾಮ ಪಂಚಾಯತಿಯಲ್ಲಿ ಇ-ಸ್ವತ್ತು ವಿತರಣೆಗೆ ಕುರಿತು ನೂತನ ಕ್ರಮ!

E-Swathu-ಗ್ರಾಮ ಪಂಚಾಯತಿಯಲ್ಲಿ ಇ-ಸ್ವತ್ತು ವಿತರಣೆಗೆ ಕುರಿತು ನೂತನ ಕ್ರಮ!

March 27, 2025

ರಾಜ್ಯ ಸರ್ಕಾರದಿಂದ ಇತ್ತೀಚೆಗೆ ಗ್ರಾಮೀಣ ಭಾಗದ ಅನಧಿಕೃತ ನಿವೇಶನ ಮತ್ತು ಆಸ್ತಿಗಳನ್ನು ಸಕ್ರಮಗೊಳಿಸಲು(e-Swathu) ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ-1993ಕ್ಕೆ ತಿದ್ದುಪಡಿಯನ್ನು ಮಾಡಲಾಗಿದ್ದು ಇದಕ್ಕೆ ಸಂಬಂಧಿಸಿದಂತೆ ನೂತನ ಕ್ರಮವನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಪ್ರಸ್ತುತ ನಗರ ಪ್ರದೇಶದಲ್ಲಿ ಅನಧಿಕೃತ ನಿವೇಶನ ಮತ್ತು ಆಸ್ತಿಗಳನ್ನು(e-Swathu property records) ಸಕ್ರಮಗೊಳಿಸಲು ಅಭಿಯಾನವನ್ನು ಈಗಾಗಲೇ ಚಾಲನೆ ಮಾಡಲಾಗಿದ್ದು...

E-Swathu Application-90 ಲಕ್ಷ ಆಸ್ತಿಗಳ ಇ-ಸ್ವತ್ತು ಬಾಕಿ! ಇ-ಸ್ವತ್ತು ಎಲ್ಲಿ ಮಾಡಿಸಬೇಕು? ಪ್ರಯೋಜನಗಳೇನು?

E-Swathu Application-90 ಲಕ್ಷ ಆಸ್ತಿಗಳ ಇ-ಸ್ವತ್ತು ಬಾಕಿ! ಇ-ಸ್ವತ್ತು ಎಲ್ಲಿ ಮಾಡಿಸಬೇಕು? ಪ್ರಯೋಜನಗಳೇನು?

January 15, 2025

ಗ್ರಾಮೀಣ ವ್ಯಾಪ್ತಿಯಲ್ಲಿ ಬರುವ ರಾಜ್ಯದ ಎಲ್ಲಾ ಭಾಗದ ಆಸ್ತಿಗಳಿಗೆ ಗ್ರಾಮ ಪಂಚಾಯತಿ ಕಡೆಯಿಂದ ಇ-ಸ್ವತ್ತು(E-Swathu) ಡಿಜಿಟಲ್ ಆಸ್ತಿ ಮಾಲೀಕತ್ವ ಪ್ರಮಾಣ ಪತ್ರವನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ ಇಂದು ಈ ಅಂಕಣದಲ್ಲಿ ಆಸ್ತಿಗಳಿಗೆ ಇ-ಸ್ವತ್ತು ಪ್ರಮಾಣ ಪತ್ರ ಪಡೆಯುವುದರ ಕುರಿತು ಕೆಲವು ಉಪಯುಕ್ತ ಮಾಹಿತಿಯನ್ನು ತಿಳಿಸಲಾಗಿದೆ. ಕಳೆದೆರಡು ವಾರದ ಹಿಂದೆ ನಡೆದ ಇಲಾಖೆಯ ಪ್ರಗತಿ ಪರೀಶಿಲನಾ ಸಭೆಯಲ್ಲಿ ಗ್ರಾಮೀಣ...