Tag: e-swathu

e-Swathu Karnataka-ಕೃಷಿ ಭೂಮಿಯಲ್ಲಿರುವ ಮನೆಗಳಿಗೂ ಅಧಿಕೃತ ಇ-ಸ್ವತ್ತು ನೀಡಲು ಸರ್ಕಾರ ಹಸಿರು ನಿಶಾನೆ!

e-Swathu Karnataka-ಕೃಷಿ ಭೂಮಿಯಲ್ಲಿರುವ ಮನೆಗಳಿಗೂ ಅಧಿಕೃತ ಇ-ಸ್ವತ್ತು ನೀಡಲು ಸರ್ಕಾರ ಹಸಿರು ನಿಶಾನೆ!

March 19, 2026

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಯೋಜನೆಗಳ ಅಡಿಯಲ್ಲಿ ತಮ್ಮದೇ ಕೃಷಿ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡು, ‘ಇ-ಸ್ವತ್ತು/e-Swathu’ ಮತ್ತು ‘ಖಾತಾ’ ದಾಖಲೆಗಳಿಲ್ಲದೆ ಪರದಾಡುತ್ತಿದ್ದ ಲಕ್ಷಾಂತರ ಜನರಿಗೆ ರಾಜ್ಯ ಸರ್ಕಾರವು ದೊಡ್ಡ ಮಟ್ಟದ ಸಮಾಧಾನ ನೀಡಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯಿದೆಗೆ ಐತಿಹಾಸಿಕ ತಿದ್ದುಪಡಿ ತರುವ ಮೂಲಕ, ಕೃಷಿ ಭೂಮಿಯಲ್ಲಿರುವ ಮನೆಗಳಿಗೂ ಅಧಿಕೃತ ದಾಖಲೆ...

Digital Property Certificate-ಗ್ರಾಮ ಪಂಚಾಯತಿ ವತಿಯಿಂದ ಕೃಷಿಯೇತರ ಭೂಮಿಗಳಿಗೆ ಡಿಜಿಟಲ್ ಇ-ಖಾತಾ ಪ್ರಮಾಣ ಪತ್ರ!

Digital Property Certificate-ಗ್ರಾಮ ಪಂಚಾಯತಿ ವತಿಯಿಂದ ಕೃಷಿಯೇತರ ಭೂಮಿಗಳಿಗೆ ಡಿಜಿಟಲ್ ಇ-ಖಾತಾ ಪ್ರಮಾಣ ಪತ್ರ!

December 24, 2025

ಕರ್ನಾಟಕ ಸರ್ಕಾರವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳಿಗೆ ಹಾಗೂ ಕೃಷಿಯೇತರ ಆಸ್ತಿಗಳಿಗೆ(Digital Property Certificate) ನಮೂನೆ 11ಎ& ನಮೂನೆ 11ಬಿ ನೀಡಲಾಗುತ್ತಿದ್ದು, ನಾಗರಿಕರು ಮನೆಯಲ್ಲೇ ಕುಳಿತು ಇ- ಸ್ವತ್ತು ತಂತ್ರಾಂಶ 2.0 ಮುಖಾಂತರ ಡಿಜಿಟಲ್ ಇ-ಖಾತಾ ಪ್ರಮಾಣ ಪತ್ರ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಹಿಂದಿನ ಕಾಲದಲ್ಲಿ ಗ್ರಾಮೀಣ ಸ್ವತ್ತುಗಳಿಗೆ ಸಂಬಂದಿಸಿದ ದಾಖಲಾತಿಗಳು ಕಾಗದ ರೂಪದಲ್ಲಿರುವುದರಿಂದ(, Karnataka...

E- Swathu Website-ಪಂಚಾಯತ್ ರಾಜ್ ಇಲಾಖೆಯಿಂದ ಇ-ಸ್ವತ್ತು 2.0 ತಂತ್ರಾಂಶ ಜಾರಿ! ಇಲ್ಲಿದೆ ಸಂಪೂರ್ಣ ಮಾಹಿತಿ!

E- Swathu Website-ಪಂಚಾಯತ್ ರಾಜ್ ಇಲಾಖೆಯಿಂದ ಇ-ಸ್ವತ್ತು 2.0 ತಂತ್ರಾಂಶ ಜಾರಿ! ಇಲ್ಲಿದೆ ಸಂಪೂರ್ಣ ಮಾಹಿತಿ!

December 4, 2025

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮ ಪಂಚಾಯತಿ(Grama Panchayat) ವ್ಯಾಪ್ತಿಯಲ್ಲಿ ಬರುವ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದಾಖಲೆಯನ್ನು ವಿತರಣೆ ಮಾಡಲು ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಚಾಲನೆ ನೀಡಿದ್ದು, ಈ ಕುರಿತು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ...

E-Swathu-ಗ್ರಾಮೀಣ ಜನರಿಗೆ ಭರ್ಜರಿ ಸಿಹಿ ಸುದ್ದಿ: ಇನ್ಮುಂದೆ ಕೇವಲ 15 ದಿನದಲ್ಲಿ ಸಿಗಲಿದೆ ಇ-ಸ್ವತ್ತು!

E-Swathu-ಗ್ರಾಮೀಣ ಜನರಿಗೆ ಭರ್ಜರಿ ಸಿಹಿ ಸುದ್ದಿ: ಇನ್ಮುಂದೆ ಕೇವಲ 15 ದಿನದಲ್ಲಿ ಸಿಗಲಿದೆ ಇ-ಸ್ವತ್ತು!

October 24, 2025

ಗ್ರಾಮೀಣಾಬಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಮೂಲಕ ಗ್ರಾಮೀಣ ಭಾಗದ ಆಸ್ತಿಗಳಿಗೆ ಇ-ಸ್ವತ್ತನ್ನು(E-Swathu Documents)ವಿತರಣೆ ಮಾಡಲು ಈ ಹಿಂದೆ ಇದ್ದ ನಿಯಮಕ್ಕೆ ಜನ ಸ್ನೇಹಿ ನಿಯಮಗಳನ್ನು ರೂಪಿಸಿ ತಿದ್ದುಪಡಿ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಗ್ರಾಮೀಣ ಭಾಗಗಳಲ್ಲಿ ಆಸ್ತಿ ಪ್ರಮಾಣ ಪತ್ರ ಪಡೆಯಲು ಸುಲಭವಾಗುವಂತೆ ನಮ್ಮ ಗ್ಯಾರಂಟಿ ಸರ್ಕಾರವು ಕರ್ನಾಟಕ...

Property Registration-ಇ-ಸ್ವತ್ತು ಯೋಜನೆ: ಸರಕಾರದಿಂದ ಸಕ್ರಮ ಆಸ್ತಿಗೆ ಡಿಜಿಟಲ್ ದಾಖಲೆ! ಇಂದೇ ಅರ್ಜಿ ಸಲ್ಲಿಸಿ!

Property Registration-ಇ-ಸ್ವತ್ತು ಯೋಜನೆ: ಸರಕಾರದಿಂದ ಸಕ್ರಮ ಆಸ್ತಿಗೆ ಡಿಜಿಟಲ್ ದಾಖಲೆ! ಇಂದೇ ಅರ್ಜಿ ಸಲ್ಲಿಸಿ!

July 21, 2025

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ(RDPR) ಹಳ್ಳಿ ಮಟ್ಟದಲ್ಲಿ ಗ್ರಾಮ ಪಂಚಾಯತಿ(Grama Panchayat) ಮೂಲಕ ಸಕ್ರಮ ಜಮೀನಿನಲ್ಲಿ ಮನೆಯನ್ನು ನಿರ್ಮಾಣ ಮಾಡಿಕೊಂಡಿರುವ ಅರ್ಹ ಆಸ್ತಿಯ ಮಾಲೀಕರಿಗೆ ಇ-ಸ್ವತ್ತು ದಾಖಲೆಯನ್ನು ವಿತರಣೆ ಮಾಡಲು ಸರಕಾರ ಮುಂದಾಗಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಇಂದಿನ ಲೇಖನದಲ್ಲಿ ತಿಳಿಸಲಾಗಿದೆ. ಗ್ರಾಮೀಣ ಮಟ್ಟದ ಆಸ್ತಿಯ ಮಾಲೀಕರಿಗೆ ತಮ್ಮ ಹಳ್ಳಿ ವ್ಯಾಪ್ತಿಯ ಮನೆ/ಆಸ್ತಿಯ...

E-Swathu Documents-ಗ್ರಾಮ ಪಂಚಾಯತಿಯಲ್ಲಿ ಇ ಸ್ವತ್ತು ವಿತರಣೆಗೆ ನೂತನ ಆದೇಶ ಪ್ರಕಟ!

E-Swathu Documents-ಗ್ರಾಮ ಪಂಚಾಯತಿಯಲ್ಲಿ ಇ ಸ್ವತ್ತು ವಿತರಣೆಗೆ ನೂತನ ಆದೇಶ ಪ್ರಕಟ!

May 14, 2025

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಪಂಚಾಯತಿ ಕಚೇರಿಯಿಂದ ಇ-ಸ್ವತ್ತು(E-Swathu) ತಂತ್ರಾಂಶದಲ್ಲಿ ನೋಂದಣಿಯನ್ನು ಮಾಡಿಕೊಂಡು ಅಧಿಕೃತ ದಾಖಲೆಗಳನ್ನು ವಿತರಣೆ ಮಾಡಲು ಸಂಬಂಧಪಟ್ಟ ಇಲಾಖೆಯಿಂದ ನೂತನ ಆದೇಶವನ್ನು ಹೊರಡಿಸಲಾಗಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ(RDPR) ಗ್ರಾಮೀಣ ಭಾಗದಲ್ಲಿ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಸಿ, 94-ಸಿಸಿ...

E-Swathu-ಗ್ರಾಮ ಪಂಚಾಯತಿಯಲ್ಲಿ ಇ-ಸ್ವತ್ತು ವಿತರಣೆಗೆ ಕುರಿತು ನೂತನ ಕ್ರಮ!

E-Swathu-ಗ್ರಾಮ ಪಂಚಾಯತಿಯಲ್ಲಿ ಇ-ಸ್ವತ್ತು ವಿತರಣೆಗೆ ಕುರಿತು ನೂತನ ಕ್ರಮ!

March 27, 2025

ರಾಜ್ಯ ಸರ್ಕಾರದಿಂದ ಇತ್ತೀಚೆಗೆ ಗ್ರಾಮೀಣ ಭಾಗದ ಅನಧಿಕೃತ ನಿವೇಶನ ಮತ್ತು ಆಸ್ತಿಗಳನ್ನು ಸಕ್ರಮಗೊಳಿಸಲು(e-Swathu) ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ-1993ಕ್ಕೆ ತಿದ್ದುಪಡಿಯನ್ನು ಮಾಡಲಾಗಿದ್ದು ಇದಕ್ಕೆ ಸಂಬಂಧಿಸಿದಂತೆ ನೂತನ ಕ್ರಮವನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಪ್ರಸ್ತುತ ನಗರ ಪ್ರದೇಶದಲ್ಲಿ ಅನಧಿಕೃತ ನಿವೇಶನ ಮತ್ತು ಆಸ್ತಿಗಳನ್ನು(e-Swathu property records) ಸಕ್ರಮಗೊಳಿಸಲು ಅಭಿಯಾನವನ್ನು ಈಗಾಗಲೇ ಚಾಲನೆ ಮಾಡಲಾಗಿದ್ದು...

E-Swathu Download-ಉಚಿತವಾಗಿ ನಿಮ್ಮ ಆಸ್ತಿಯ ಇ-ಸ್ವತ್ತಿನ ವಿವರ ಪಡೆಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

E-Swathu Download-ಉಚಿತವಾಗಿ ನಿಮ್ಮ ಆಸ್ತಿಯ ಇ-ಸ್ವತ್ತಿನ ವಿವರ ಪಡೆಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

March 3, 2025

ಗ್ರಾಮೀಣ ಭಾಗದ ಸಾರ್ವಜನಿಕರು ತಮ್ಮ ಆಸ್ತಿಯ ಇ-ಸ್ವತ್ತಿನ(E-Swathu) ವಿವರವನ್ನು ತಮ್ಮ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಳ್ಳಲು ಸಂಬಂಧಪಟ್ಟ ಇಲಾಖೆಯಿಂದ(Grama Panchayat) ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಬಿಡುಗಡೆ ಮಾಡಲಾಗಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಗ್ರಾಮೀಣ ಪ್ರದೇಶದ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ಸಾರ್ವಜನಿಕರು ತಮ್ಮ ಆಸ್ತಿಯ(E-Swathu Online Status) ಅಧಿಕೃತ ವಿವರವನ್ನು ತಮ್ಮ ಮೊಬೈಲ್...

e-swathu andolana-ಇ-ಸ್ವತ್ತು ಮಾಡಿಕೊಳ್ಳದವರಿಗೆ ಸಿಹಿ ಸುದ್ದಿ! ಇ-ಸ್ವತ್ತು ವಿತರಣಾ ಆಂದೋಲನ!

e-swathu andolana-ಇ-ಸ್ವತ್ತು ಮಾಡಿಕೊಳ್ಳದವರಿಗೆ ಸಿಹಿ ಸುದ್ದಿ! ಇ-ಸ್ವತ್ತು ವಿತರಣಾ ಆಂದೋಲನ!

January 28, 2025

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ನೆಲೆಸಿರುವ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಇಲ್ಲಿಯವರೆಗೆ ಇ-ಸ್ವತ್ತು(e-swathu andolana) ಮಾಡಿಕೊಳ್ಳದಿದ್ದಲ್ಲಿ ಇಂತಹ ಆಸ್ತಿ ಮಾಲೀಕರಿಗೆ ರಾಜ್ಯ ಸರಕಾರದಿಂದ ಸಿಹಿ ಸುದ್ದಿ ದೊರೆತ್ತಿದ್ದು, ಇ-ಸ್ವತ್ತು ವಿತರಣಾ ಆಂದೋಲನವನ್ನು ಆರಂಭಿಸಿದೆ. ಸರಕಾರದ ಮಾರ್ಗಸೂಚಿ ಪ್ರಕಾರ ಆಸ್ತಿಯನ್ನು ಹೊಂದಿರುವ ನಗರ ಮತ್ತು ಗ್ರಾಮೀಣ ಭಾಗದ ಜನರು ತಮ್ಮ ತಮ್ಮ ಆಸ್ತಿಯ ಮಾಲೀಕತ್ವವನ್ನು ಕಾನೂನಾತ್ಮಕ ಸಾಬೀತುಪಡಿಸಲು...

Khata Details-ನಿಮ್ಮ ಆಸ್ತಿಗೆ ಖಾತಾ ಪಡೆಯಲು ಈ ದಾಖಲೆ ಸಲ್ಲಿಸುವುದು ಕಡ್ಡಾಯ!

Khata Details-ನಿಮ್ಮ ಆಸ್ತಿಗೆ ಖಾತಾ ಪಡೆಯಲು ಈ ದಾಖಲೆ ಸಲ್ಲಿಸುವುದು ಕಡ್ಡಾಯ!

January 23, 2025

ನಗರ ಮತ್ತು ಗ್ರಾಮೀನ ಪ್ರದೇಶದಲ್ಲಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಖಾತಾವನ್ನು(Khata) ಪಡೆಯಲು ಯಾವೆಲ್ಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎನ್ನುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಬಿಬಿಎಂಪಿ(BBMP) ವ್ಯಾಪ್ತಿಯಲ್ಲಿ ಮ್ಯಾನ್ಯುವಲ್/ಇ-ಖಾತಾ(e-Khata) ಹೊಂದಿಲ್ಲದಿದ್ದರೆ ಹೊಸದಾಗಿ ಖಾತಾ ಪಡೆಯಲು ಯಾವ ಕ್ರಮ ಅನುಸರಿಸಬೇಕು? ಇತ್ಯಾದಿ ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದ್ದು ಈ ಮಾಹಿತಿಯನ್ನು...

E-Swathu Application-90 ಲಕ್ಷ ಆಸ್ತಿಗಳ ಇ-ಸ್ವತ್ತು ಬಾಕಿ! ಇ-ಸ್ವತ್ತು ಎಲ್ಲಿ ಮಾಡಿಸಬೇಕು? ಪ್ರಯೋಜನಗಳೇನು?

E-Swathu Application-90 ಲಕ್ಷ ಆಸ್ತಿಗಳ ಇ-ಸ್ವತ್ತು ಬಾಕಿ! ಇ-ಸ್ವತ್ತು ಎಲ್ಲಿ ಮಾಡಿಸಬೇಕು? ಪ್ರಯೋಜನಗಳೇನು?

January 15, 2025

ಗ್ರಾಮೀಣ ವ್ಯಾಪ್ತಿಯಲ್ಲಿ ಬರುವ ರಾಜ್ಯದ ಎಲ್ಲಾ ಭಾಗದ ಆಸ್ತಿಗಳಿಗೆ ಗ್ರಾಮ ಪಂಚಾಯತಿ ಕಡೆಯಿಂದ ಇ-ಸ್ವತ್ತು(E-Swathu) ಡಿಜಿಟಲ್ ಆಸ್ತಿ ಮಾಲೀಕತ್ವ ಪ್ರಮಾಣ ಪತ್ರವನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ ಇಂದು ಈ ಅಂಕಣದಲ್ಲಿ ಆಸ್ತಿಗಳಿಗೆ ಇ-ಸ್ವತ್ತು ಪ್ರಮಾಣ ಪತ್ರ ಪಡೆಯುವುದರ ಕುರಿತು ಕೆಲವು ಉಪಯುಕ್ತ ಮಾಹಿತಿಯನ್ನು ತಿಳಿಸಲಾಗಿದೆ. ಕಳೆದೆರಡು ವಾರದ ಹಿಂದೆ ನಡೆದ ಇಲಾಖೆಯ ಪ್ರಗತಿ ಪರೀಶಿಲನಾ ಸಭೆಯಲ್ಲಿ ಗ್ರಾಮೀಣ...

Land Registration-ರಾಜ್ಯ ಸರಕಾರದಿಂದ ಆಸ್ತಿ ಖಾತಾ ರಿಜಿಸ್ಟರ್‌ ಮಾಡಿಸಿಕೊಳ್ಳುವವರಿಗೆ ಸಿಹಿ ಸುದ್ಧಿ!

Land Registration-ರಾಜ್ಯ ಸರಕಾರದಿಂದ ಆಸ್ತಿ ಖಾತಾ ರಿಜಿಸ್ಟರ್‌ ಮಾಡಿಸಿಕೊಳ್ಳುವವರಿಗೆ ಸಿಹಿ ಸುದ್ಧಿ!

January 7, 2025

ರಾಜ್ಯ ಸರಕಾರದಿಂದ ಆಸ್ತಿ ಖಾತಾ ರಿಜಿಸ್ಟರ್‌(Land Registration) ಮಾಡಿಸಿಕೊಳ್ಳುವವರಿಗೆ ಸಿಹಿ ಸುದ್ಧಿ ನೀಡಿದ್ದು ಈ ಇಲಾಖೆಯಲ್ಲಿ ಮಹತ್ವದ ಬದಲಾವಣೆಗಳಿಗೆ ರಾಜ್ಯ ಸರಕಾರ ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನೆನ್ನೆ(06-06-2025) ರಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ(Registration and Stamps Department) ಸಂಬಂಧಿಸಿದ ವಿಷಯಗಳ ಕುರಿತು ನಡೆದ ಪ್ರಗತಿ ಪರೀಶಿಲನ ಸಭೆಯಲ್ಲಿ ಮುಖ್ಯಮಂತ್ರಿ ಅವರು ಇಲಾಖೆ...

E-swathu mahiti-ಮನೆ ಇ-ಸ್ವತ್ತು ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ!

E-swathu mahiti-ಮನೆ ಇ-ಸ್ವತ್ತು ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ!

August 1, 2024

ಮನೆ ಜಾಗವನ್ನು ಇ-ಸ್ವತ್ತು(E-savattu application ) ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳೇನು? ಯಾವ ಯಾವ ಪ್ರಕರಣಗಳಲ್ಲಿ ಯಾವೆಲ್ಲ ದಾಖಲಾತಿಗಳನ್ನು ಸಲ್ಲಿಸುವುದು ಅಗತ್ಯ ಎನ್ನುವ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಹಕ್ಕುಪತ್ರ ಇದ್ದಲ್ಲಿ, ಮನೆ ಮಾಲೀಕ ದಾನಪತ್ರ ಮತ್ತು ಮರಣ ಹೊಂದಿದ್ದಲ್ಲಿ, ನಿವೇಶನ ಗ್ರಾಮ ಠಾಣಾ ವ್ಯಾಪ್ತಿ...