Tag: Education Loan Interest Subsidy

Education Loan-ಉನ್ನತ ವ್ಯಾಸಂಗಕ್ಕೆ ಬಡ್ಡಿರಹಿತ 50.00 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

Education Loan-ಉನ್ನತ ವ್ಯಾಸಂಗಕ್ಕೆ ಬಡ್ಡಿರಹಿತ 50.00 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

July 17, 2025

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ(Devaraj Arasu Nigama) ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ಪ್ರವೇಶವನ್ನು ಪಡೆದ ವಿದ್ಯಾರ್ಥಿಗಳಿಗೆ ಬಡ್ಡಿರಹಿತವಾಗಿ(Education Loan Scheme) ಒಂದು ಕೋರ್ಸ್ ಪೂರ್ಣ ಅವಧಿಗೆ ರೂ 50.00 ಲಕ್ಷದವರೆಗೆ ಸಾಲವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ನಮ್ಮ ರಾಜ್ಯದಲ್ಲಿ ಕೆಲವು ಉನ್ನತ...