Tag: Education Loan subsidy yojana

Education Loan-2024: ಅರಿವು ಯೋಜನೆಯಡಿ ರೂ. 5,00,000/- ವರೆಗೆ ವಿದ್ಯಾಭ್ಯಾಸ ಸಾಲ ಪಡೆಯಲು ಅರ್ಜಿ ಆಹ್ವಾನ!

Education Loan-2024: ಅರಿವು ಯೋಜನೆಯಡಿ ರೂ. 5,00,000/- ವರೆಗೆ ವಿದ್ಯಾಭ್ಯಾಸ ಸಾಲ ಪಡೆಯಲು ಅರ್ಜಿ ಆಹ್ವಾನ!

July 5, 2024

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ಯೋಜನೆಯಡಿ(Education Loan subsidy scheme) ವಿದ್ಯಾಭ್ಯಾಸ ಸಾಲ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ.ಬಿ.ಬಿ.ಎಸ್/ ಬಿ.ಡಿ.ಎಸ್/ಬಿ ಆಯುಷ್/ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್/ಬ್ಯಾಚುಲರ್ ಆಫ್ ಇಂಜಿನಿಯರಿಂಗ್/ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ...