Tag: Eligibility Criteria for Establishing a Grama One Center

Grama One-ಗ್ರಾಮ ಒನ್ ಕೇಂದ್ರವನ್ನು ಆರಂಭಿಸಲು ಅರ್ಜಿ ಆಹ್ವಾನ!

Grama One-ಗ್ರಾಮ ಒನ್ ಕೇಂದ್ರವನ್ನು ಆರಂಭಿಸಲು ಅರ್ಜಿ ಆಹ್ವಾನ!

August 11, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಇಡಿಸಿಎಸ್ ನಿರ್ದೇಶನಾಲಯ(ಇ-ಆಡಳಿತ)ದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗ್ರಾಮೀಣ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರವನ್ನು(Grama One) ಆರಂಭಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಸೌಲಭ್ಯವನ್ನು ಪಡೆಯಲು(Grama One Center) ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಗ್ರಾಮೀಣ ಭಾಗದ ಜನರು ನಗರ ಪ್ರದೇಶಕ್ಕೆ ಹೋಗುವುದನ್ನು ತಪ್ಪಿಸಲು...