Tag: English Communication Skills

Free Skill Training-ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣಾವಕಾಶ!

Free Skill Training-ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣಾವಕಾಶ!

July 18, 2025

ಇಂದಿನ ಡಿಜಿಟಲ್ ಯುಗದಲ್ಲಿ ಉದ್ಯೋಗವನ್ನು ಪಡೆಯಲು ಶಿಕ್ಷಣದ ಜೊತೆಗೆ ಕೆಲಸಕ್ಕೆ ತಕ್ಕಂತೆ ಕೌಶಲ್ಯವನ್ನು(Free Skill Training) ಹೊಂದುವುದು ಅತ್ಯಗತವಾಗಿದ್ದು ಈ ನಿಟ್ಟಿನಲ್ಲಿ ಸ್ಕೊಡ್ ವೆಸ್ ಕೌಶಲ್ಯ ತರಬೇತಿ ಕೇಂದ್ರದಿಂದ ಉಚಿತವಾಗಿ ವಿವಿಧ ಬಗ್ಗೆಯ ಕೌಶಲ್ಯಗಳನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕೌಶಲ್ಯ ತರಬೇತಿಯಲ್ಲಿ ಉದ್ಯೋಗವನ್ನು ಪಡೆಯಲು ಪ್ರಸ್ತುತ ಅವಶ್ಯವಿರುವ ಕೌಶಲ್ಯಗಳಾದ(Free Skill Training Application) ಆರ್ಟಿಫಿಷಿಯಲ್...