Tag: Fastag kyc

Fastag kyc- ನಿಮ್ಮ ವಾಹನದ ಫಾಸ್ಟ್ ಟ್ಯಾಗ್ ಕೆವೈಸಿ ಮಾಡಲು ಫೆ,29 ಕೊನೆಯ ದಿನ! ಕೆವೈಸಿ ನಿಮ್ಮ ಮೊಬೈಲ್ ನಲ್ಲೇ ಮಾಡಬಹುದು!

Fastag kyc- ನಿಮ್ಮ ವಾಹನದ ಫಾಸ್ಟ್ ಟ್ಯಾಗ್ ಕೆವೈಸಿ ಮಾಡಲು ಫೆ,29 ಕೊನೆಯ ದಿನ! ಕೆವೈಸಿ ನಿಮ್ಮ ಮೊಬೈಲ್ ನಲ್ಲೇ ಮಾಡಬಹುದು!

February 4, 2024

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ(IHMCL) ವಾಹನ ಸವಾರರಿಗೆ ಟೋಲ್ ನಲ್ಲಿ ಶುಲ್ಕ ಪಾವತಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಪಾಸ್ಟ್ ಟ್ಯಾಗ್(FASTag) ವ್ಯವಸ್ಥೆಯನ್ನು ಜಾರಿಗೆ ತರಲಾಗಿತ್ತು. ಈಗ ಈ ವ್ಯವಸ್ಥೆಯನ್ನು ಇನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು “ಒನ್ ವೆಹಿಕಲ್ ಒನ್ ಫಾಸ್ಟ್ ಟ್ಯಾಗ್” ಎನ್ನುವ ನೂತನ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಪ್ರತಿಯೊಬ್ಬ ವಾಹನ ಬಳಕೆದಾರರು ತಮ್ಮ ಪಾಸ್ಟ್ ಟ್ಯಾಗ್(FASTag)ಗೆ...