Tag: Fertilizer App Link

Fertilizer Booking App-ಡಿಸೆಂಬರ್ 1ರಿಂದ ಆ್ಯಪ್ ಮೂಲಕ ಗೊಬ್ಬರ ಖರೀದಿ! ಇಲ್ಲಿದೆ ಸಂಪೂರ್ಣ ವಿವರ!

Fertilizer Booking App-ಡಿಸೆಂಬರ್ 1ರಿಂದ ಆ್ಯಪ್ ಮೂಲಕ ಗೊಬ್ಬರ ಖರೀದಿ! ಇಲ್ಲಿದೆ ಸಂಪೂರ್ಣ ವಿವರ!

November 26, 2026

ರೈತರು ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಅಂಗಡಿಗಳಿಗೆ(Fertilizer Booking App) ಅಲೆದಾಡುವ ಅಗತ್ಯ ಕಡಿಮೆಯಾಗಲಿದೆ. ರೈತರು ತಮ್ಮ ಮೊಬೈಲ್ ಮೂಲಕವೇ ರಸಗೊಬ್ಬರದ ಬೇಡಿಕೆಯನ್ನು ಸಲ್ಲಿಸಿ, ಮುಂಗಡವಾಗಿ ಗೊಬ್ಬರ ಕಾಯ್ದಿರಿಸುವ ಹೊಸ ವ್ಯವಸ್ಥೆಯನ್ನು ಕೃಷಿ ಇಲಾಖೆಯಿಂದ ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರದ ‘ಫಾರ್ಮರ್ಸ್ ಫಾರ್ಮ್ ಫರ್ಟಿಲೈಸರ್ ಸೇಲ್’ (FFS) ಮೊಬೈಲ್ ಆ್ಯಪ್ ಮೂಲಕ...