Tag: Free Hostel Application last date

Free Hostel Admission-ಉಚಿತ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಕೊನೆಯ ದಿನಾಂಕ ವಿಸ್ತರಣೆ!

Free Hostel Admission-ಉಚಿತ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಕೊನೆಯ ದಿನಾಂಕ ವಿಸ್ತರಣೆ!

July 16, 2025

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ(Free Hostel Application) ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಹಿಂದೆ ನಿಗದಿಪಡಿಸಿದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿ ಇಲಾಖೆಯಿಂದ ಅಧಿಕೃತ ಆದೇಶವನ್ನು ಇಲಾಖೆಯಿಂದ ಹೊರಡಿಸಲಾಗಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು...