Tag: Free Media Kit

Free Media Kit-ಹಿಂದುಳಿದ ವರ್ಗಗಳ ಕಾರ್ಯನಿರತ ಪತ್ರಕರ್ತರಿಗೆ ಉಚಿತ ಮೀಡಿಯಾ ಕಿಟ್: ಅರ್ಜಿ ಅಹ್ವಾನ!

Free Media Kit-ಹಿಂದುಳಿದ ವರ್ಗಗಳ ಕಾರ್ಯನಿರತ ಪತ್ರಕರ್ತರಿಗೆ ಉಚಿತ ಮೀಡಿಯಾ ಕಿಟ್: ಅರ್ಜಿ ಅಹ್ವಾನ!

August 23, 2026

ಪತ್ರಿಕೋದ್ಯಮ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿದ ಕಾರ್ಯನಿರತ ಪತ್ರಕರ್ತರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಹತ್ವದ ಯೋಜನೆಯೊಂದನ್ನು ಘೋಷಿಸಿದೆ. 2026-27ನೇ ಸಾಲಿಗೆ ಮಾಧ್ಯಮ ಮಾನ್ಯತೆ ಕಾರ್ಡ್ (Accreditation Card) ಹೊಂದಿರುವ ಅರ್ಹ ಹಿಂದುಳಿದ ವರ್ಗಗಳ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಇಲಾಖೆಯ ಆಯುಕ್ತರಾದ ಎಂ.ಎನ್....