Tag: Free Sewing Machine Schemes In Karnataka

Free Sewing Machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!

Free Sewing Machine-ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!

December 7, 2025

ಗ್ರಾಮೀಣ ಮತ್ತು ನಗರ ಭಾಗದ ಮಹಿಳೆಯರು ಸ್ವಾವಲಂಬಿ ಜೀವನವನ್ನು ನಡೆಸಲು ತಮ್ಮದೇ ಆದ ಸ್ವಂತ ಉದ್ಯೋಗವನ್ನು ಹೊಂದಲು ಉಚಿತವಾಗಿ ಹೊಲಿಗೆ ಯಂತ್ರವನ್ನು(Uchita Holige Yantra) ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಹುತೇಕ ಮಹಿಳೆಯರು ಟೈಲರಿಂಗ್ ಕೌಶಲ್ಯವನ್ನು ಹೊಂದಿರುತ್ತಾರೆ ಇಂಹತ ಅಭ್ಯರ್ಥಿಗಳು ತಾವು ಇದ್ದ ಸ್ಥಳದಿಂದಲೇ ಸ್ವಂತ ಉದ್ಯೋಗವನ್ನು ಪ್ರಾರಂಭಿಸಿ ಆರ್ಥಿಕ ಸ್ಥಿರತೆಯನ್ನು ಹೊಂದಲು ರಾಜ್ಯ...