Tag: FRUITS ID registration

Togari Bembala Bele-ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಕುರಿತು ಮತ್ತೊಂದು ಆದೇಶ ಪ್ರಕಟ!

Togari Bembala Bele-ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಕುರಿತು ಮತ್ತೊಂದು ಆದೇಶ ಪ್ರಕಟ!

May 1, 2025

ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು, ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ(Togari Kharidi Kendra) ಅವಧಿಯನ್ನು ಮೇ ತಿಂಗಳ ಅಂತ್ಯದವರೆಗೆ ವಿಸ್ತರಿಸಲಾಗಿದೆ ಎಂದು ಘೋಷಿಸಿದ್ದಾರೆ. ಮೂಲತಃ ಮೇ 1 ರಂದು ಕೊನೆಗೊಳ್ಳಬೇಕಿದ್ದ ಖರೀದಿ ಅವಧಿಯನ್ನು, ನಿಗದಿತ ಖರೀದಿ ಪ್ರಮಾಣವನ್ನು ತಲುಪದ ಕಾರಣ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ ಒಂದು ತಿಂಗಳ ಕಾಲ ವಿಸ್ತರಿಸಲಾಗಿದೆ. ಕೇಂದ್ರ...