Tag: fruits

FID Update-ರೈತ ಬಾಂಧವರ ಗಮನಕ್ಕೆ: FID ಅನ್ನು ಕೇಂದ್ರ ಸರ್ಕಾರದ ಐಡಿಗೆ ಅಪ್ಡೇಟ್ ಮಾಡಲು ಸೂಚನೆ!

FID Update-ರೈತ ಬಾಂಧವರ ಗಮನಕ್ಕೆ: FID ಅನ್ನು ಕೇಂದ್ರ ಸರ್ಕಾರದ ಐಡಿಗೆ ಅಪ್ಡೇಟ್ ಮಾಡಲು ಸೂಚನೆ!

July 19, 2026

ದಾವಣಗೆರೆ: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕೃಷಿ ಇಲಾಖೆಯು ಒಂದು ಅತ್ಯಂತ ಮಹತ್ವದ ಪ್ರಕಟಣೆಯನ್ನು ಹೊರಡಿಸಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ರೈತರ ಫ್ರೂಟ್ಸ್ (FRUITS) ರೈತರ ಐಡಿಯನ್ನು ಕೇಂದ್ರ ಸರ್ಕಾರದ ಅಧಿಕೃತ ಐಡಿಯೊಂದಿಗೆ ಅಪ್ಡೇಟ್ ಮಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಯಾವುದೇ ಅಡಚಣೆಯಿಲ್ಲದೆ ನೇರವಾಗಿ ಪಡೆದುಕೊಳ್ಳಲು ಈ ಪ್ರಕ್ರಿಯೆಯು ಅತ್ಯಂತ ಅಗತ್ಯವಾಗಿದ್ದು, ಅರ್ಹ ರೈತರು...

Diesel Pumpset Subsidy-ಕೃಷಿ ಇಲಾಖೆಯಿಂದ ಡಿಸೇಲ್ ಪಂಪ್ ಪಡೆಯಲು ಅರ್ಜಿ ಆಹ್ವಾನ!

Diesel Pumpset Subsidy-ಕೃಷಿ ಇಲಾಖೆಯಿಂದ ಡಿಸೇಲ್ ಪಂಪ್ ಪಡೆಯಲು ಅರ್ಜಿ ಆಹ್ವಾನ!

March 2, 2026

ರಾಜ್ಯದ ಕೃಷಿ ವಲಯದಲ್ಲಿ ನೀರಾವರಿ ಸೌಲಭ್ಯವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆಯಿಂದ(Karnataka Agriculture Department) ಸಹಾಯಧನದಲ್ಲಿ ಪ್ರತಿ ವರ್ಷ ಡಿಸೇಲ್ ಪಂಪ್ ಸೆಟ್(Diesel Pumpset Subsidy Application) ಅನ್ನು ವಿತರಣೆ ಮಾಡಲಾಗುತ್ತಿದ್ದು, ವಿದ್ಯುತ್ ಸಂಪರ್ಕದ ಕೊರತೆ ಇರುವ ಪ್ರದೇಶಗಳಲ್ಲಿ ಬೆಳೆಗಳಿಗೆ ಸಕಾಲದಲ್ಲಿ ನೀರುಣಿಸಲು ಅನುಕೂಲವಾಗುವಂತೆ ಡೀಸೆಲ್ ಪಂಪ್‌ಸೆಟ್‌ಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲು ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ....

Pmkisan farmer list-ಪಿ ಎಂ ಕಿಸಾನ್ 19ನೇ ಕಂತಿನ ಹಣ ಪಡೆಯಲು ಅರ್ಹರಿರುವ ರೈತರ ಪಟ್ಟಿ ಬಿಡುಗಡೆ!

Pmkisan farmer list-ಪಿ ಎಂ ಕಿಸಾನ್ 19ನೇ ಕಂತಿನ ಹಣ ಪಡೆಯಲು ಅರ್ಹರಿರುವ ರೈತರ ಪಟ್ಟಿ ಬಿಡುಗಡೆ!

November 28, 2024

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಹಣ ಪಡೆಯಲು ಅರ್ಹರಿರುವ ಹಳ್ಳಿವಾರು(PMkisan farmer list) ರೈತರ ಪಟ್ಟಿಯನ್ನು ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PMKISAN) ಯೋಜನೆಯಡಿ ದೇಶದ ಎಲ್ಲಾ ವರ್ಗದ ರೈತರಿಗೆ ವಾರ್ಷಿಕವಾಗಿ ನಾಲ್ಕು ತಿಂಗಳಿಗೊಮ್ಮೆ ರೂ 2,000 ದಂತೆ ಒಟ್ಟು ರೂ 6,000...