Tag: GKVK bengalore

Diploma In Organic Farming-ಬೆಂಗಳೂರು ಕೃಷಿ ವಿವಿಯಿಂದ 2 ವರ್ಷದ ದೂರ ಶಿಕ್ಷಣ ಡಿಪ್ಲೊಮಾ ಕೋರ್ಸ್ ಗೆ ಅರ್ಜಿ ಆಹ್ವಾನ!

Diploma In Organic Farming-ಬೆಂಗಳೂರು ಕೃಷಿ ವಿವಿಯಿಂದ 2 ವರ್ಷದ ದೂರ ಶಿಕ್ಷಣ ಡಿಪ್ಲೊಮಾ ಕೋರ್ಸ್ ಗೆ ಅರ್ಜಿ ಆಹ್ವಾನ!

August 15, 2026

ಬೆಂಗಳೂರು: ಆಧುನಿಕ ಜಗತ್ತಿನಲ್ಲಿ ನೈಸರ್ಗಿಕ ಹಾಗೂ ಸಾವಯವ ಕೃಷಿ ಪದ್ಧತಿಗೆ ಅಪಾರ ಬೇಡಿಕೆ ವ್ಯಕ್ತವಾಗುತ್ತಿದ್ದು, ವೈಜ್ಞಾನಿಕ ಕೃಷಿ ಜ್ಞಾನವನ್ನು ಪ್ರತಿಯೊಬ್ಬರಿಗೂ ತಲುಪಿಸುವ ನಿಟ್ಟಿನಲ್ಲಿ ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯ (GKVK) ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಿಶ್ವವಿದ್ಯಾನಿಲಯದ ವಿಸ್ತರಣಾ ನಿರ್ದೇಶನಾಲಯದ ದೂರ ಶಿಕ್ಷಣ ಘಟಕದ ವತಿಯಿಂದ ‘ಎರಡು ವರ್ಷದ ದೂರ ಶಿಕ್ಷಣ ಡಿಪ್ಲೊಮಾ ಕೋರ್ಸ್‌ – ಸಾವಯವ ಮತ್ತು ನೈಸರ್ಗಿಕ...

GKVK krishi mela-2024: ಬೆಂಗಳೂರು ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ವಿಶೇಷತೆಗಳ ವಿವರ!

GKVK krishi mela-2024: ಬೆಂಗಳೂರು ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ವಿಶೇಷತೆಗಳ ವಿವರ!

October 3, 2024

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರುವತಿಯಿಂದ 2024ನೇ ವರ್ಷದ ಕೃಷಿ ಮೇಳವನ್ನು(Gkvk krishi mela-2024) ಆಯೋಜನೆ ಮಾಡಲು ಆಧಿಕೃತ ದಿನಾಂಕವನ್ನು ಬಿಡುಗಡೆ ಮಾಡಲಾಗಿದ್ದು, ಈ ವರ್ಷದ ಕೃಷಿ ಮೇಳದಲ್ಲಿ ಯಾವೆಲ್ಲ ತಾಂತ್ರಿಕತೆಗಳನ್ನು ರೈತರಿಗೆ ಪ್ರದರ್ಶಿಸಲಾಗುತ್ತದೆ? ಇತರೆ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ(GKVK)ದಿಂದ ಈ ಬಾರಿಯ ಮೇಳವನ್ನು “ಹವಾಮಾನ ಚತುರ ಡಿಜಿಟಲ್ ಕೃಷಿ” ಎನ್ನುವ ಘೋಷವಾಕ್ಯದ...

GKVK Krishimela-2023: ಈ ಭಾರಿಯ ಬೆಂಗಳೂರು ಕೃಷಿ ಮೇಳದಲ್ಲಿ ಬಿಡುಗಡೆಯಾದ ಹೊಸ ತಳಿಗಳ ವಿಶೇಷತೆಗಳೇನು?

GKVK Krishimela-2023: ಈ ಭಾರಿಯ ಬೆಂಗಳೂರು ಕೃಷಿ ಮೇಳದಲ್ಲಿ ಬಿಡುಗಡೆಯಾದ ಹೊಸ ತಳಿಗಳ ವಿಶೇಷತೆಗಳೇನು?

November 17, 2023

ವಿವಿಧ ಮಳೆಯ ಪರಿಸ್ಥಿತಿಗಳೊಂದಿಗೆ ವೈವಿಧ್ಯಮಯ ಮಣ್ಣಿನಲ್ಲಿ ಹಾಗು ವಿವಿಧ ಭೌಗೊಳಿಕ ಕೃಷಿ ಪರಿಸ್ಥಿತಿಗಳಲ್ಲಿ ಕಿರುಧಾನ್ಯಗಳನ್ನು ಬೆಳೆಯಬಹುದಾಗಿದೆ. ಬರಕ್ಕೆ ಸಹಿಷ್ಣುತೆ, ಹವಾಮಾನಕ್ಕೆ ಅನುಗುಣವಾದ ಚೇತರಿಕೆಯ ಗುಣವನ್ನು ಹೊಂದಿದ್ದು, ಪ್ರಮುಖ ಕೀಟ ಮತ್ತು ರೋಗಗಳಿಗೆ ತುಲನಾತ್ಮಕವಾಗಿ ಕಡಿಮೆ ಮಟ್ಟದಲ್ಲಿ ತೊಂದರೆಗೆ ಒಳಗಾಗುತ್ತವೆ. ಮೆಥಿಯೋನಿನ್ ಮತ್ತು ಸಿಸ್ಟೈನ್‌ನಂತಹ ಅಮೈನೋ ಆಮ್ಲಗಳನ್ನು ಗಮನಾರ್ಹ ಪ್ರಮಾಣದಲ್ಲಿ ಹೊಂದಿರುತ್ತವೆ.  ಸುಣ್ಣ, ರಂಜಕ, ಕಬ್ಬಿಣ, ನಾರಿನಂಶ,...