Tag: GKVK Bengaluru

Farmers Market-ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರುವತಿಯಿಂದ ರೈತ ಸಂತೆ!

Farmers Market-ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರುವತಿಯಿಂದ ರೈತ ಸಂತೆ!

April 26, 2025

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಿಂದ ರೈತರಿಗೆ ತಮ್ಮ ಉತ್ಪನ್ನಗಳನ್ನು(Farmers Market) ಉತ್ತಮ ದರದಲ್ಲಿ ಮಾರಾಟ ಮಾಡಲು ಆರ್ಥಿಕವಾಗಿ ಬೆಂಬಲವನ್ನು ವಿಶ್ವವಿದ್ಯಾನಿಲಯದಿಂದ ಬೆಂಬಲವನ್ನು ನೀಡಲು ವಿಶ್ವವಿದ್ಯಾನಿಲಯದ ಆವರಣದಲ್ಲಿ “ರೈತ ಸಂತೆ” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು ಇದರ ಬಗ್ಗೆ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ರೈತರು ಈ ಕಾರ್ಯಕ್ರಮದಿಂದ ಯಾವೆಲ್ಲ ಪ್ರಯೋಜನವನ್ನು ಪಡೆದುಕೊಳ್ಳಬಹುದು? ಈ ಕಾರ್ಯಕ್ರಮದಿಂದ ರೈತರಿಗೆ ಅಗುವ ಲಾಭಗಳೇನು?...