Tag: GKVK Krishi Mela-2026

Bangalore Krishi Mela-2026: ಇಂದಿನಿಂದ 3 ದಿನ ಜಿ.ಕೆ.ವಿ.ಕೆ.ಯಲ್ಲಿ ಕೃಷಿಮೇಳ!

Bangalore Krishi Mela-2026: ಇಂದಿನಿಂದ 3 ದಿನ ಜಿ.ಕೆ.ವಿ.ಕೆ.ಯಲ್ಲಿ ಕೃಷಿಮೇಳ!

November 16, 2026

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಕೃಷಿ ನಾವಿನ್ಯತೆಗಳು ಹಾಗೂ ಬರ ನಿರ್ವಹಣಾ ತಂತ್ರಜ್ಞಾನಗಳನ್ನು ಪರಿಚಯಿಸುವ ಸಲುವಾಗಿ 2026ರ ನವೆಂಬರ್ 16, 17 ಮತ್ತು 18ರಂದು ಮೂರು ದಿನಗಳ ‘ಕೃಷಿಮೇಳ’ವನ್ನು(GKVK Krishi Mela) ಜಿ.ಕೆ.ವಿ.ಕೆ. ಆವರಣದಲ್ಲಿ ಆಯೋಜಿಸಲಾಗಿದೆ ಎಂದು ವಿವಿಯ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಬಾರಿಯ ಕೃಷಿ ಮೇಳದಲ್ಲಿ(Bangalore Krishi Mela) ಪ್ರಸ್ತುತ...