Home Subsidy Scheme- ಸರ್ಕಾರದಿಂದ ಸರ್ವರಿಗೂ ಸೂರು ಯೋಜನೆಯಡಿ 42,435 ಮನೆ ಹಂಚಿಕೆ!
April 4, 2025ಸರ್ಕಾರದಡಿ ಕೆಲಸ ನಿರ್ವಹಿಸುವ ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ “ಸರ್ವರಿಗೂ ಸೂರು” ಯೋಜನೆಯಡಿ(Granted Home From Government) ಈಗಾಗಲೇ ಮೊದಲ ಹಂತದಲ್ಲಿ ಅರ್ಹ ಫಲಾನುಭವಿಗಳಿಗೆ ಮನೆಯನ್ನು ಹಂಚಿಕೆ ಮಾಡಲಾಗಿದ್ದು ಈಗ ಎರಡನೇ ಹಂತದಲ್ಲಿ ಫಲಾನುಭವಿಗಳಿಗೆ 42 ಸಾವಿರ ಮನೆಯನ್ನು ಹಂಚಿಕೆ ಮಾಡುವುದರ ಕುರಿತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹಂಚಿಕೊಂಡಿರುವ ಮಾಹಿತಿಯ ವಿವರವನ್ನು ಇಲ್ಲಿ...