Tag: Government Job application

Constable Job application-SSLC ಪಾಸಾದವರಿಗೆ 39,481 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ!

Constable Job application-SSLC ಪಾಸಾದವರಿಗೆ 39,481 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ!

September 12, 2024

ಕೇಂದ್ರ ಸರ್ಕಾರಿ ಹುದ್ದೆಗಳ ನೇಮಕಾತಿ(SSC GD Constable Jobs) ಆಯೋಗವಾಗಿರುವಂತಹ ” ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ” ಪ್ರತಿ ವರ್ಷದಂತೆ ಈ ವರ್ಷವೂ ಬೃಹತ್ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಿದೆ. ಕೇಂದ್ರ ಸರ್ಕಾರದ ವಿವಿಧ ರಕ್ಷಣಾ ಪಡೆಗಳಾದ ಅಸ್ಸಾಂ ರೈಫಲ್ಸ್, ಕೇಂದ್ರ ಸಶಸ್ತ್ರ ಪೊಲೀಸ್ ಪಡೆ, ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಒಟ್ಟು 39,481 ಹುದ್ದೆಗಳನ್ನು ನೇಮಕಾತಿ...