Tag: Government Property Record

Digital Property Certificate-ಗ್ರಾಮ ಪಂಚಾಯತಿ ವತಿಯಿಂದ ಕೃಷಿಯೇತರ ಭೂಮಿಗಳಿಗೆ ಡಿಜಿಟಲ್ ಇ-ಖಾತಾ ಪ್ರಮಾಣ ಪತ್ರ!

Digital Property Certificate-ಗ್ರಾಮ ಪಂಚಾಯತಿ ವತಿಯಿಂದ ಕೃಷಿಯೇತರ ಭೂಮಿಗಳಿಗೆ ಡಿಜಿಟಲ್ ಇ-ಖಾತಾ ಪ್ರಮಾಣ ಪತ್ರ!

December 24, 2025

ಕರ್ನಾಟಕ ಸರ್ಕಾರವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳಿಗೆ ಹಾಗೂ ಕೃಷಿಯೇತರ ಆಸ್ತಿಗಳಿಗೆ(Digital Property Certificate) ನಮೂನೆ 11ಎ& ನಮೂನೆ 11ಬಿ ನೀಡಲಾಗುತ್ತಿದ್ದು, ನಾಗರಿಕರು ಮನೆಯಲ್ಲೇ ಕುಳಿತು ಇ- ಸ್ವತ್ತು ತಂತ್ರಾಂಶ 2.0 ಮುಖಾಂತರ ಡಿಜಿಟಲ್ ಇ-ಖಾತಾ ಪ್ರಮಾಣ ಪತ್ರ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಹಿಂದಿನ ಕಾಲದಲ್ಲಿ ಗ್ರಾಮೀಣ ಸ್ವತ್ತುಗಳಿಗೆ ಸಂಬಂದಿಸಿದ ದಾಖಲಾತಿಗಳು ಕಾಗದ ರೂಪದಲ್ಲಿರುವುದರಿಂದ(, Karnataka...