Tag: Government subsidy loan scheme

Bussiness Loan Subsidy-ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯಡಿ ₹1.0 ಲಕ್ಷ ನೆರವು ಪಡೆಯಲು ಅರ್ಜಿ ಆಹ್ವಾನ!

Bussiness Loan Subsidy-ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯಡಿ ₹1.0 ಲಕ್ಷ ನೆರವು ಪಡೆಯಲು ಅರ್ಜಿ ಆಹ್ವಾನ!

October 18, 2025

2025-26 ನೇ ಸಾಲಿನ ವೃತ್ತಿ ಪ್ರೋತ್ಸಾಹ ಸಾಲ ಯೋಜನೆ(Bussiness Loan Subsidy Yojane) ಅಡಿಯಲ್ಲಿ ಸಣ್ಣ ಉದ್ದಿಮೆಗಳಿಗೆ ಆರ್ಥಿಕ ನೆರವನ್ನು ಒದಗಿಸಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ(Alpasankyatha Nigama Yojanegalu) ವಿವಿಧ ಯೋಜನೆ ಅಡಿಯಲ್ಲಿ ಅರ್ಜಿಯನ್ನು...